ಅಮೆಜಾನ್ ಸರಕು ಸಾಗಣೆಗೆ ಅಮೆಜಾನ್ 3000 ಎಲೆಕ್ಟ್ರಿಕ್ ಟ್ರಕ್ ನಿಯೋಜನೆ |ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ದೊಡ್ಡ ಬೂಸ್ಟರ್ : ಸಚಿವ ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ:ಸರಕು ಸಾಗಣಿ ವಲಯದಲ್ಲಿ ಎಲೆಕ್ಟ್ರಿಕ್ ವಾಹನಗಳ ನಿಯೋಜನೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಅನೇಕ ಉದ್ಯಮಸ್ನೇಹಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯಲ್ಲಿ ಮಂಗಳವಾರ ಟಾಟಾ ಮೋಟಾರ್ಸ್ […]
