ಸಮಗ್ರ ಸುದ್ದಿ

ಕಾವೇರಿ ನೀರಿನ ವಿಚಾರ; ಕಾನೂನು ತಜ್ಞರು, ವಿರೋಧ ಪಕ್ಷಗಳ ಸಲಹೆ ಬಳಿಕ ಮುಂದಿನ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಕಾವೇರಿ ನೀರಿನ ವಿಚಾರವಾಗಿ ಕಾನೂನು ತಜ್ಞರ ಸಲಹೆ ಹಾಗೂ ವಿರೋಧ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ಪಡೆದ ಬಳಿಕ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಶುಕ್ರವಾರ […]

ಸಮಗ್ರ ಸುದ್ದಿ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ತಾತ್ವಿಕ ಒಪ್ಪಿಗೆ ಸೂಚಿಸಿದ ವಾಟರ್‌ವೇಸ್ ಲೀಜರ್ ಟೂರಿಸಂ

ಬೆಂಗಳೂರು: ರಾಜ್ಯದಲ್ಲಿ ಕ್ರೂಸ್ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ಅವರ ನಿರ್ದೇಶನದಂತೆ ಪ್ರವಾಸೋದ್ಯಮ ಇಲಾಖೆಯು ದೇಶದ ಪ್ರಮುಖ ಕ್ರೂಸ್ ಸಂಸ್ಥೆಗಳೊಂದಿಗೆ ಸಮಾಲೋಚನೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ ನಡೆದ […]

ಸಮಗ್ರ ಸುದ್ದಿ

‘ಪಿಎಂ ಸೂರ್ಯ ಸರೋವರ’ ಯೋಜನೆಗೆ ಕೇಂದ್ರ ಅಸ್ತು|ಬಳಕೆಯಾಗದ ಜಲಮೂಲಗಳಲ್ಲಿ 5000 ಮೆಗಾವ್ಯಾಟ್ ತೇಲುವ ಸೌರ ಪಿವಿ ಅಳವಡಿಕೆ

ನವದೆಹಲಿ: ಪ್ರಧಾನಮಂತ್ರಿ ಸೂರ್ಯ ಸರೋವರ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ […]

ಸಮಗ್ರ ಸುದ್ದಿ

ಆಗಸ್ಟ್ 2 ರಂದು 3,991 ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ: ಅಭ್ಯರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಶುಭಾಶಯ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಆರಂಭಿಸಲಾಗಿರುವ ಬೃಹತ್ ನೇಮಕಾತಿ ಪ್ರಕ್ರಿಯೆಯ ಅಂಗವಾಗಿ, 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ ಆಗಸ್ಟ್ […]

ಸಮಗ್ರ ಸುದ್ದಿ

ಕಡತಗಳಿಗಿಂತ ಜನರಿಗೆ ಮಿಡಿದ ಅಪರೂಪದ ಅಧಿಕಾರಿ: ಡಾ. ಎಂ. ಆರ್. ರವಿ ಅವರ ಭಾವಪೂರ್ಣ ನಿವೃತ್ತಿ :ಯುವ ಅಧಿಕಾರಿಗಳಿಗೆ ಸ್ಫೂರ್ತಿದಾಯಕ ನುಡಿಗಳು

ಕೋಲಾರ: ಆಡಳಿತವೆಂದರೆ ಕೇವಲ ಕಡತಗಳಲ್ಲ, ಅದು ಜನರ ಬದುಕಿಗೆ ಸಂಬಂಧಿಸಿದ್ದು” ಎಂಬ ಉದಾತ್ತ ಚಿಂತನೆಯೊಂದಿಗೆ ಕಾರ್ಯನಿರ್ವಹಿಸಿದ ಕೋಲಾರ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರ ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭವು ಅತ್ಯಂತ ಭಾವಪೂರ್ಣವಾಗಿ ನೆರವೇರಿತು. […]

ಸಮಗ್ರ ಸುದ್ದಿ

ಗುಳೆ ತಡೆಗೆ, ಗ್ರಾಮೀಣರಿಗೆ ಉದ್ಯೋಗ ನೀಡಿ: ಈಶ್ವರ ಖಂಡ್ರೆ|ಕಾಮಗಾರಿ ನಡೆಸದೆ ನಕಲಿ ಬಿಲ್ ಮಾಡಿ ಹಣ ಪಡೆದರೆ ಕಠಿಣ ಕ್ರಮ

ಬೆಂಗಳೂರು: ಮಳೆ ಕೊರತೆಯಿಂದ ಯಾವುದೇ ಗ್ರಾಮೀಣ ಜನತೆ ಗುಳೆ ಹೋಗದಂತೆ ತಡೆಯಲು, ಇರುವ ಸ್ಥಳದಲ್ಲೇ ವಿಬಿಜಿ ರಾಮ್ ಜಿಯಡಿ ಉದ್ಯೋಗ ನೀಡಲು ಕ್ರಮ ವಹಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ […]

ಸಮಗ್ರ ಸುದ್ದಿ

ವೈಟ್ ಟಾಪಿಂಗ್ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಬೇಡ : ಮಹೇಶ್ವರ್ ರಾವ್

ಬೆಂಗಳೂರು:ವೈಟ್ ಟಾಪಿಂಗ್ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲದೆ, ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಮೃತಹಳ್ಳಿ ಮುಖ್ಯ […]

ಸಮಗ್ರ ಸುದ್ದಿ

ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್‌ನಲ್ಲಿ ರಾಜ್ಯಪಾಲರಿಂದ “ಗವರ್ನರ್ ಟ್ರೋಫಿ” ಪ್ರದಾನ

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್‌ನಲ್ಲಿ ಗವರ್ನರ್ ಟ್ರೋಫಿ ರೇಸ್ ನಡೆಯಿತು, ಈ ಸಂದರ್ಭಧಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು. “ರಾಯಲ್ ಲೆಗೆಸಿ” ಹೆಸರಿನ ಕುದುರೆ ವಿಜೇತಗೊಂಡಿದ್ದು, ಅದರ ಜಾಕಿ ವಿವೇಕ್ […]

ಸಮಗ್ರ ಸುದ್ದಿ

ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಲಾಗಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ […]

ಸಮಗ್ರ ಸುದ್ದಿ

ಆಧಾರ್ ದೃಢೀಕರಣ ವ್ಯವಸ್ಥೆಯ ಭದ್ರತೆ ಮತ್ತಷ್ಟು ಬಲಪಡಿಸಲು ಹೆಚ್.ಎಸ್.ಎಂ ಉನ್ನತೀಕರಣ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು:ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಬಳಸಲಾಗುತ್ತಿರುವ ಆಧಾರ್ ದೃಢೀಕರಣ (Aadhaar Authentication) ವ್ಯವಸ್ಥೆಯ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಹಾರ್ಡ್‌ವೇರ್ ಸೆಕ್ಯುರಿಟಿ ಮಾಡ್ಯೂಲ್ (Hardware Security Module – HSM) ಅನ್ನು […]

You cannot copy content of this page