ಸಮಗ್ರ ಸುದ್ದಿ

ಗುಳೆ ತಡೆಗೆ, ಗ್ರಾಮೀಣರಿಗೆ ಉದ್ಯೋಗ ನೀಡಿ: ಈಶ್ವರ ಖಂಡ್ರೆ|ಕಾಮಗಾರಿ ನಡೆಸದೆ ನಕಲಿ ಬಿಲ್ ಮಾಡಿ ಹಣ ಪಡೆದರೆ ಕಠಿಣ ಕ್ರಮ

ಬೆಂಗಳೂರು: ಮಳೆ ಕೊರತೆಯಿಂದ ಯಾವುದೇ ಗ್ರಾಮೀಣ ಜನತೆ ಗುಳೆ ಹೋಗದಂತೆ ತಡೆಯಲು, ಇರುವ ಸ್ಥಳದಲ್ಲೇ ವಿಬಿಜಿ ರಾಮ್ ಜಿಯಡಿ ಉದ್ಯೋಗ ನೀಡಲು ಕ್ರಮ ವಹಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ […]

ಸಮಗ್ರ ಸುದ್ದಿ

ವೈಟ್ ಟಾಪಿಂಗ್ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಬೇಡ : ಮಹೇಶ್ವರ್ ರಾವ್

ಬೆಂಗಳೂರು:ವೈಟ್ ಟಾಪಿಂಗ್ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲದೆ, ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಮೃತಹಳ್ಳಿ ಮುಖ್ಯ […]

ಸಮಗ್ರ ಸುದ್ದಿ

ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್‌ನಲ್ಲಿ ರಾಜ್ಯಪಾಲರಿಂದ “ಗವರ್ನರ್ ಟ್ರೋಫಿ” ಪ್ರದಾನ

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್‌ನಲ್ಲಿ ಗವರ್ನರ್ ಟ್ರೋಫಿ ರೇಸ್ ನಡೆಯಿತು, ಈ ಸಂದರ್ಭಧಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು. “ರಾಯಲ್ ಲೆಗೆಸಿ” ಹೆಸರಿನ ಕುದುರೆ ವಿಜೇತಗೊಂಡಿದ್ದು, ಅದರ ಜಾಕಿ ವಿವೇಕ್ […]

ಸಮಗ್ರ ಸುದ್ದಿ

ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಲಾಗಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ […]

ಸಮಗ್ರ ಸುದ್ದಿ

ಆಧಾರ್ ದೃಢೀಕರಣ ವ್ಯವಸ್ಥೆಯ ಭದ್ರತೆ ಮತ್ತಷ್ಟು ಬಲಪಡಿಸಲು ಹೆಚ್.ಎಸ್.ಎಂ ಉನ್ನತೀಕರಣ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು:ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಬಳಸಲಾಗುತ್ತಿರುವ ಆಧಾರ್ ದೃಢೀಕರಣ (Aadhaar Authentication) ವ್ಯವಸ್ಥೆಯ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಹಾರ್ಡ್‌ವೇರ್ ಸೆಕ್ಯುರಿಟಿ ಮಾಡ್ಯೂಲ್ (Hardware Security Module – HSM) ಅನ್ನು […]

ಸಮಗ್ರ ಸುದ್ದಿ

ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಕೂಡಲೇ ಹಿಂತಿರುಗಿಸಿ: ಮಹೇಶ್ವರ್ ರಾವ್

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಮತದಾರರು ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಕೂಡಲೇ ಹಿಂತಿರುಗಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ನಾಗರಿಕರಲ್ಲಿ ಮನವಿ ಮಾಡಿದರು. ಜಿಬಿಎ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮತದಾರರ […]

ಸಮಗ್ರ ಸುದ್ದಿ

ವರದಾನವಾದ ‘ಉದ್ಯೋಗ ಖಾತರಿ’ ಹಾಗೂ ‘ವಿಬಿ-ಗ್ರಾಂ ಜಿ’ – ಕೃಷಿ, ಜಲಸಂರಕ್ಷಣೆ ಮತ್ತು ಗ್ರಾಮೀಣಾಭಿವೃದ್ಧಿಗೆ ಹೊಸ ಚೈತನ್ಯ | ​ರೂ. 9,429.20 ಕೋಟಿ ಅನುದಾನದೊಂದಿಗೆ ಬರದ ಸವಾಲಿಗೆ ಸಮಗ್ರ ಪರಿಹಾರ – ಡಾ. ಶಾಲಿನಿ ರಜನೀಶ್

​ಬೆಂಗಳೂರು : ಕರ್ನಾಟಕವು ದೇಶದಲ್ಲೇ ಎರಡನೇ ಅತಿ ಹೆಚ್ಚು ಬರಪೀಡಿತ ಪ್ರದೇಶಗಳನ್ನು ಹೊಂದಿರುವ ರಾಜ್ಯವಾಗಿದ್ದು, ಹವಾಮಾನ ವೈಪರೀತ್ಯ, ಅನಿಯಮಿತ ಮುಂಗಾರು, ಎಲ್‌ನೋ ಪರಿಣಾಮ ಹಾಗೂ ಅಂತರ್ಜಲ ಮಟ್ಟದ ಕುಸಿತದಿಂದ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗಿರುವ ಸವಾಲುಗಳನ್ನು […]

ಸಮಗ್ರ ಸುದ್ದಿ

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಸರ್ಕಾರಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ

​ನವದೆಹಲಿ:ಕರ್ನಾಟಕದಲ್ಲಿ ಪ್ರಸ್ತುತ ಕುಡಿಯುವ ನೀರಿಗೆ ಮಾತ್ರ ಸಾಲುವಷ್ಟು ನೀರಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.​ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ […]

ಸಮಗ್ರ ಸುದ್ದಿ

ಕಾವೇರಿ ವಿಚಾರವಾಗಿ ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ ಕೆ ಶಿವಕುಮಾರ್

ನವದೆಹಲಿ: ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ” ಎಂದು […]

ಸಮಗ್ರ ಸುದ್ದಿ

ಪಾರಂಪರಿಕ ತ್ಯಾಜ್ಯ ವಿಲೇವಾರಿಗಾಗಿ ಆಗಸ್ಟ್‌ 1 ರಿಂದ “ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನ” : ಕೃಷ್ಣ ಬೈರೇಗೌಡ

ಬೆಂಗಳೂರು: ಬೆಂಗಳೂರಿನಾದ್ಯಂತ ಆಗಸ್ಟ್ 1ರಿಂದ ಹಮ್ಮಿಕೊಳ್ಳಲಾಗುತ್ತಿರುವ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನ ದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಂಗ್ರಹವಾಗಿರುವ ಪಾರಂಪರಿಕ ತ್ಯಾಜ್ಯವನ್ನು(Legacy waste) ಮಾತ್ರ ತೆರವುಗೊಳಿಸಲಾಗುತ್ತದೆ. ಗೃಹ ತ್ಯಾಜ್ಯದಿಂದ ಉಂಟಾಗಿರುವ ಬ್ಲಾಕ್ ಸ್ಪಾಟ್ ಗಳನ್ನು ಮುಂದಿನ ದಿನಗಳಲ್ಲಿ […]

You cannot copy content of this page