ಕೃಷಿಯಲ್ಲಿ ಸೌರ ವಿದ್ಯುತ್ ಅಳವಡಿಕೆಗೆ l ಒತ್ತು – 27,700 ಕ್ಕೂ ಹೆಚ್ಚು ಸೌರ ಕೃಷಿ ಪಂಪ್‌ಸೆಟ್‌ಗಳು ಅಳವಡಿಕೆ
ಬೆಂಗಳೂರು: ರಾಜ್ಯ ಸರ್ಕಾರ ಕೃಷಿಯಲ್ಲಿ ಸೌರ ವಿದ್ಯುತ್ ಬಳಕೆಗೆ ಉತ್ತೇಜನ ಹೆಚ್ಚಿಸಿದ್ದು, ಒಂದು ಲಕ್ಷಕ್ಕೂ ಹೆಚ್ಚು ರೈತರು ಅರ್ಜಿ ಸಲ್ಲಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 27,700 ಕ್ಕೂ ಹೆಚ್ಚು ಸೌರ ಕೃಷಿ ಪಂಪ್‌ಸೆಟ್‌ಗಳು ಕಾರ್ಯಾರಂಭ ಮಾಡಿದ್ದು, […]
