ಜನರ ಬಳಿಗೆ ಸರ್ಕಾರವನ್ನು ಕೊಂಡೊಯ್ಯುವುದೇ ಪ್ರಜಾಸೇವಾ ಇಲಾಖೆ ಸ್ಥಾಪನೆ ಉದ್ದೇಶ | ಸೂರಿಲ್ಲದವರಿಗೆ ರಾಜ್ಯಾದ್ಯಂತ 15 ಲಕ್ಷಕ್ಕೂ ಹೆಚ್ಚು ನಿವೇಶನ ನೀಡಲು ಕ್ರಮ: ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ
ತುಮಕೂರು: ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ತಾಲ್ಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳ ಕಚೇರಿಗಳಿಗೆ ಅಲೆದಾಡಿಸುವುದನ್ನು ತಪ್ಪಿಸಬೇಕು ಎಂಬ ಉದ್ದೇಶದಿಂದ ಸರ್ಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುವ […]
