ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ‘ಟೆಲಿ ಐಸಿಯು’ ಸೇವೆ ಶೀಘ್ರ ಪ್ರಾರಂಭ – ಸಚಿವ ಯು.ಟಿ.ಖಾದರ್
ಚಿತ್ರದುರ್ಗ: ರಾಜ್ಯದ ತಾಲೂಕು ಆಸ್ಪತ್ರೆಗಳನ್ನು ಉನ್ನತೀಕರಿಸಿ, ಅವುಗಳಲ್ಲಿ 5 ಬೆಡ್ಗಳ ‘ಟೆಲಿ ಐಸಿಯು’ ಸೇವೆಯನ್ನು ಶೀಘ್ರವೇ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ […]
