ಉತ್ತರ ಕರ್ನಾಟಕದ 111 ತಾಲೂಕುಗಳಲ್ಲಿ ಒಣಹವೆ ಮುಂದುವರಿಕೆ ; ಬರ ಪರಿಸ್ಥಿತಿ ತೀವ್ರ – ಡಿಸಿಎಂ ಡಾ.ಜಿ.ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಮುಂದುವರಿದಿದ್ದು, ಉತ್ತರ ಕರ್ನಾಟಕ ಭಾಗದ 111 ತಾಲ್ಲೂಕುಗಳಲ್ಲಿ 4 ವಾರಗಳಿಂದ ಒಣಹವೆ ಮುಂದುವರಿದಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಸಚಿವ ಸಂಪುಟ […]
