ಆಗಸ್ಟ್ 2 ರಂದು 3,991 ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ: ಅಭ್ಯರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಶುಭಾಶಯ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಆರಂಭಿಸಲಾಗಿರುವ ಬೃಹತ್ ನೇಮಕಾತಿ ಪ್ರಕ್ರಿಯೆಯ ಅಂಗವಾಗಿ, 3,991 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ ಆಗಸ್ಟ್ […]
