2023 ರಂತೆ 2028 ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: 2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ […]
