ಶಿವಾಜಿನಗರದಲ್ಲಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನ ಸಾವು| ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ
ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ ಬಾರೀ ಮಳೆಯಿಂದ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ […]
