10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು :ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ (ತರಬೇತಿ ಕೇಂದ್ರ), ಲಾಲ್ಬಾಗ್ ವತಿಯಿಂದ 2026-27 ನೇ ಸಾಲಿನ 10 ತಿಂಗಳ ಅವಧಿಯ ತೋಟಗಾರಿಕೆ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ತರಬೇತಿಯು ದಿನಾಂಕ 02-05-2026 […]
