ಚುನಾವಣಾ ಆಯೋಗದ ಸ್ವಾಯತ್ತತೆ ರಕ್ಷಿಸಲು ಸಿಇಸಿಯನ್ನು ವಜಾಗೊಳಿಸಿ, ಕ್ರಿಮಿನಲ್ ಪ್ರಕರಣ ದಾಖಲಿಸಿ: ಸಿದ್ದರಾಮಯ್ಯ
ಬೆಂಗಳೂರು:ಚುನಾವಣಾ ಆಯೋಗದ ಇತ್ತೀಚಿನ ಬೆಳವಣಿಗೆಗಳು ಹಾಗೂ ಅದರ ಕಾರ್ಯವೈಖರಿ ಕುರಿತು ದೇಶದ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವವರಲ್ಲಿ ಆತಂಕ ಮೂಡಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ವಜಾಗೊಳಿಸುವುದರ ಜೊತೆಗೆ ಅವರ ವಿರುದ್ಧ […]
