ಪೊಲೀಸ್ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳ ಪರಿಷ್ಕರಣೆಗೆ ಸಮಿತಿ|ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಪೊಲೀಸ್ ವ್ಯವಸ್ಥೆ ಬಲಪಡಿಸಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು:ಪೊಲೀಸ್ ಇಲಾಖೆಯ ಪ್ರಸ್ತುತ ಕಾರ್ಯಭಾರ, ಬದಲಾಗುತ್ತಿರುವ ಕರ್ತವ್ಯಗಳು ಹಾಗೂ ಭವಿಷ್ಯದಲ್ಲಿ ಎದುರಾಗಲಿರುವ ಅಗತ್ಯಗಳಿಗೆ ಅನುಗುಣವಾಗಿ ಇಲಾಖೆಯ ವೃಂದ ರಚನೆ, ಹುದ್ದೆಗಳ ವರ್ಗೀಕರಣ, ಹುದ್ದೆಗಳ ಸಂಖ್ಯೆ ಮತ್ತು ನೇಮಕಾತಿ ನಿಯಮಗಳನ್ನು ಸಮಗ್ರವಾಗಿ ಪರಿಶೀಲಿಸಿ ಅಗತ್ಯ ಶಿಫಾರಸುಗಳನ್ನು […]
