ಕೆಪಿಎಸ್ಸಿ: ವಿವಿಧ ಇಲಾಖೆಗಳ ಗ್ರೂಪ್ ‘ಸಿ’ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಹಾಗೂ ಕಟ್-ಆಫ್ ಅಂಕ ಪ್ರಕಟ
ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗವು ಪದವಿ ಪೂರ್ವ ಮಟ್ಟದ ವಿದ್ಯಾರ್ಹತೆಯ ವಿವಿಧ ಇಲಾಖೆಗಳಲ್ಲಿನ ಹೈದರಾಬಾದ್ ಕರ್ನಾಟಕ ವೃಂದದ ಗ್ರೂಪ್ ‘ಸಿ’ ಹುದ್ದೆಗಳಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿ ಮತ್ತು ಕಟ್-ಆಫ್ ಅಂಕಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಆಯೋಗದ ಅಧಿಸೂಚನೆ […]
