ಹಿರಿಯೂರು ಉಪ ಚುನಾವಣೆ ಸಂಬಂಧ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಟಿ.ರಘುಮೂರ್ತಿ ಸಮಾಲೋಚನೆ
ಬೆಂಗಳೂರು: ಹಿರಿಯೂರು ಉಪ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಸಿದ್ಧತೆ ಆರಂಭಿಸಿದೆ. ಈ ಸಂಬಂಧ ಈಗಾಗಲೇ ಹಲವಾರು ನಾಯಕರ ಜೊತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮಾಲೋಚನೆ ನಡೆಸಿದ್ದಾರೆ. ಪರಿಶಿಷ್ಟ ಪಂಗಡಗಳ […]
