ಸಮಗ್ರ ಸುದ್ದಿ

ಕೂಡ್ಲಿಗಿ ತಾಲೂಕನ್ನು ಬರ ಪೀಡಿತ ತಾಲೂಕೆಂದು ಘೋಷಿಸಲು ಕ್ರಮ- ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು:ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಮಳೆಯ ಕೊರತೆ ಉಂಟಾಗಿದ್ದು, ಸದರಿ ತಾಲೂಕನ್ನು ಬರಪೀಡಿತ ತಾಲೂಕೆಂದು ಘೋಷಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ.‌ಪರಮೇಶ್ವರ ಅವರು ತಿಳಿಸಿದರು. ಇಂದು […]

ಸಮಗ್ರ ಸುದ್ದಿ

ಹೆಚ್ಎಂಟಿ ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್; ಒಂದೇ ದಿನ 35 ಲಕ್ಷ ವಹಿವಾಟು-ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಹಾಸನ: ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಹೆಚ್’ಎಂಟಿ ಕೈಗಡಿಯಾರಗಳ ಮಾರಾಟ ದಾಖಲೆಯ ಪ್ರಮಾಣದಲ್ಲಿ ಆಗಿದ್ದು ಒಂದೇ ದಿನ ಸುಮಾರು ₹35 ಲಕ್ಷಕ್ಕೂ ಹೆಚ್ಚು ವಹಿವಾಟು ನಡೆದಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ […]

ಸಮಗ್ರ ಸುದ್ದಿ

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನ ಹಂಚಿಕೆ: ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿವೇಶನ ರಚನೆಗೆ ಡಿಸಿಎಂ ಡಾ. ಜಿ. ಪರಮೇಶ್ವರ ಸೂಚನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಎಲ್ಲಾ ವಸತಿ ರಹಿತರಿಗೆ ನಿವೇಶನಗಳನ್ನು ನೀಡುತ್ತೇವೆಂದು ಘೋಷಿಸಿದ್ದೆವು. ಅದರಂತೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು […]

ಸಮಗ್ರ ಸುದ್ದಿ

ಎಸ್ ಐಆರ್ ಪ್ರಕ್ರಿಯೆಯಲ್ಲಿ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ನಾಗರಿಕ ಸಂಘಟನೆಗಳ ಮನವಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದೆ. ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು ಎಂದು ನಾಗರಿಕ ಸಂಘಟನೆಗಳು ಸಿಎಂ ಡಿ ಕೆ ಶಿವಕುಮಾರ್ ಅವರನ್ನು […]

ಸಮಗ್ರ ಸುದ್ದಿ

ಉಚಿತ ಎಲೆಕ್ಟ್ರಿಕ್ ಸ್ಟೌ’ ಸುಳ್ಳು ಸಂದೇಶ; ಪ್ರಲ್ಹಾದ ಜೋಶಿ ಎಚ್ಚರಿಕೆ | ಸಾಮಾಜಿಕ ಜಾಲತಾಣಗಳಲ್ಲಿನ ಫೇಕ್ ಸಂದೇಶಗಳ ಮೇಲೆ ಕ್ಲಿಕ್ ಮಾಡದೇ ಇರಲು ಕರೆ

ನವದೆಹಲಿ: ‘ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ಎಂಬುದು ನಕಲಿ ಸಂದೇಶವಾಗಿದ್ದು, ಸಾರ್ವಜನಿಕರು ಇದನ್ನು ನಂಬಿ ಮೋಸ ಹೋಗಬಾರದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ನವೀಕರಿಸಬಹುದಾದ […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ‘ಜೆಮಿನಿ ಎಂಟರ್‌ಪ್ರೈಸ್ ಅನುಭವ ಕೇಂದ್ರ’ ಲೋಕಾರ್ಪಣೆ

ಬೆಂಗಳೂರು: ಭಾರತದ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನ ತಂತ್ರಜ್ಞಾನ ವಲಯದಲ್ಲಿ ಮತ್ತೊಂದು ಹೊಸ ಮೈಲುಗಲ್ಲು ಸ್ಥಾಪನೆಯಾಗಿದೆ. ಪ್ರಮುಖ ಗೂಗಲ್ ಕ್ಲೌಡ್ ಪಾಲುದಾರ ಸಂಸ್ಥೆಯಾದ ಎಕಾನ್ಜ್ ಐಟಿ ಸರ್ವಿಸಸ್, ಗೂಗಲ್ ಕ್ಲೌಡ್ ಸಹಯೋಗದೊಂದಿಗೆ […]

ಸಮಗ್ರ ಸುದ್ದಿ

ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ: ಸಿಎಂ ಡಿ ಕೆ ಶಿವಕುಮಾರ್

ಮಡಿಕೇರಿ:ರಾಜ್ಯದ ಜಲಾಶಯಗಳು ಇನ್ನೂ ಸಂಪೂರ್ಣವಾಗಿ ತುಂಬಿಲ್ಲ. ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕು. ಎರಡೂ ಬಹಳ ಮುಖ್ಯ. ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಯುವುದು ನನ್ನ ಕರ್ತವ್ಯ ಎಂದು ಸಿಎಂ ಡಿ […]

ಸಮಗ್ರ ಸುದ್ದಿ

ತೋಟಗಾರಿಕೆ ಪಾರ್ಕ್ ನಿಂದ ಉತ್ತರ ಕರ್ನಾಟಕ‌ದ ತೋಟಗಾರಿಕಾ ಬೆಳೆಗೆ ಮಾರುಕಟ್ಟೆ ಸೃಷ್ಟಿ: ಸಚಿವ ಶಿವರಾಜ್ ತಂಗಡಗಿ

ಕನಕಗಿರಿ:ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಪಾರ್ಕ್ ನಿಂದ ಉತ್ತರ ಕರ್ನಾಟಕದ ಜಿಲ್ಲೆಗಳ ತೋಟಗಾರಿಕಾ ಬೆಳೆಗಳಿಗೆ ಸ್ಥಳೀಯವಾಗಿಯೇ ಮಾರುಕಟ್ಟೆ ಲಭ್ಯವಾಗಲಿದ್ದು, ಉದ್ಯೋಗ ಸೇರಿದಂತೆ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ‌ ಹಾಗೂ ಹಿಂದುಳಿದ ವರ್ಗಗಳ […]

ಸಮಗ್ರ ಸುದ್ದಿ

ಕುವೆಂಪು ವಿಶ್ವಮಾನವ ತತ್ವ ಸಮಾಜಕ್ಕೆ ದಾರಿದೀಪ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶವು ಕೇವಲ ಸಾಹಿತ್ಯಿಕ ವಿಚಾರವಾಗಿ ಉಳಿಯದೆ, ಪ್ರತಿಯೊಬ್ಬರ ಬದುಕಿನ ನಿತ್ಯ ಮೌಲ್ಯವಾಗಬೇಕು. ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯತೆಯ ಬೆಳಕು ಸದಾ ಬೆಳಗಿದಾಗ ಮಾತ್ರ ನೈಜ ಪ್ರಜಾಪ್ರಭುತ್ವ […]

ಸಮಗ್ರ ಸುದ್ದಿ

ಪದಕ ವಿಜೇತ ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ ನೇರ ನೇಮಕಾತಿ:ಕ್ರೀಡಾ ಕ್ಷೇತ್ರಕ್ಕೆ ಸರ್ಕಾರದಿಂದ ಪ್ರೋತ್ಸಾಹ – ಉಪ ಮುಖ್ಯಮಂತ್ರಿ ಭರವಸೆ

ಬೆಂಗಳೂರು:ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ಕರ್ನಾಟಕವನ್ನು ದೇಶದ ಪ್ರಮುಖ ಕ್ರೀಡಾ ರಾಜ್ಯವನ್ನಾಗಿ ರೂಪಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಯುವ ಸಬಲೀಕರಣ ಮತ್ತು […]

You cannot copy content of this page