ಹನೂರು ಶೂಟೌಟ್; ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು:ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದ್ದು, ತನಿಖೆ ಬಳಿಕ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು. ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ […]
