ವಿಧಾನಸಭೆಯ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸಂತಾಪ
ಬೆಂಗಳೂರು: ಉಪ ಮುಖ್ಯಮಂತ್ರಿಗಳು, ಕಂದಾಯ ಹಾಗೂ ಕ್ರೀಡಾ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಇಂದು ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸಿ, ಅಗಲಿದ ನಾಡಿನ ಗಣ್ಯರನ್ನು ನೆನೆದು ಶ್ರದ್ಧಾಂಜಲಿ ಸಲ್ಲಿಸಿದರು. ಇಂದು ಅಧಿವೇಶನಕ್ಕೆ ಬರುವ ವೇಳೆ ಡಿ.ಸುಧಾಕರ್ ಬಹಳ […]
