ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಇನ್ನು ನಿತ್ಯವೂ ವಿಮಾನ ಸಂಚಾರ
ನವದೆಹಲಿ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಪ್ರಯಾಣಿಕರಿಗಾಗಿ ಇಂಡಿಗೋ ಏರ್‌ಲೈನ್ಸ್ ಸಂಸ್ಥೆ ದೆಹಲಿ-ಹುಬ್ಬಳ್ಳಿ ಮತ್ತು ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸೇವೆ ಆರಂಭಿಸುವ ಸಿಹಿ ಸುದ್ದಿ ನೀಡಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ […]
