ಪದಕ ವಿಜೇತ ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ ನೇರ ನೇಮಕಾತಿ:ಕ್ರೀಡಾ ಕ್ಷೇತ್ರಕ್ಕೆ ಸರ್ಕಾರದಿಂದ ಪ್ರೋತ್ಸಾಹ – ಉಪ ಮುಖ್ಯಮಂತ್ರಿ ಭರವಸೆ
ಬೆಂಗಳೂರು:ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ಕರ್ನಾಟಕವನ್ನು ದೇಶದ ಪ್ರಮುಖ ಕ್ರೀಡಾ ರಾಜ್ಯವನ್ನಾಗಿ ರೂಪಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಯುವ ಸಬಲೀಕರಣ ಮತ್ತು […]
