ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್
ಬೆಂಗಳೂರು: ಬೇರೆ ಬೇರೆ ಕಾರಣ ಹೇಳಿ ಜಿಬಿಎ ಹಾಗೂ ಇತರೆ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಇನ್ನೂ ಮುಂದೂಡಬಾರದು. ಆದಷ್ಟು ಬೇಗ ಚುನಾವಣೆಯನ್ನು ಸರ್ಕಾರ ನಡೆಸಬೇಕು ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅವರು ಒತ್ತಾಯಿಸಿದ್ದಾರೆ. ಮಲ್ಲೇಶ್ವರದ ರಾಜ್ಯ […]
