ಮುಂದಿನ ಬಜೆಟ್ ಒಳಗಾಗಿ ರಾಜ್ಯದ ಎಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸುವ ಗುರಿ: ಸಚಿವ ಎನ್.ಎಸ್. ಭೋಸರಾಜು| ಕೆರೆಗಳಲ್ಲಿ ಮೀನುಗಾರಿಕೆ ಹರಾಜು ಮೂಲಕ ಸಂಪನ್ಮೂಲ ಕ್ರೋಢೀಕರಣಕ್ಕೆ ಚಿಂತನೆ
ಬೆಳಗಾವಿ: ರಾಜ್ಯದಲ್ಲಿರುವ ಜಲಮೂಲಗಳ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಮುಂದಿನ ಬಜೆಟ್ ಮಂಡನೆಯ ಒಳಗಾಗಿ ರಾಜ್ಯದ ಎಲ್ಲಾ ಕೆರೆಗಳ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ […]
