ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ 2025 ವಿಧಾನಸಭೆಯಲ್ಲಿ ಅಂಗೀಕಾರ – ಕೃಷ್ಣ ಬೈರೇಗೌಡ
ಬೆಳಗಾವಿ: ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ಕರ್ನಾಟಕ ಬಾಡಿಗೆ (ತಿದ್ದುಪಡಿ) 2025 ವಿಧೇಯಕದ ಮೇಲೆ ದೀರ್ಘ ಚರ್ಚೆ ನಡೆಸಿ ಅನುಮೋದನೆ ನೀಡಲಾಗಿದೆ. ವಿಧೇಯಕವನ್ನು ಸದನದ ಸದಸ್ಯರ ಚರ್ಚೆಗೆ ಮುಂದಿಟ್ಟು ವಿವರಣೆ ನೀಡಿದ ಸಚಿವ ಕೃಷ್ಣ ಬೈರೇಗೌಡ […]
