ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅ.16ಕ್ಕೆ ವಿಬಿ- ಜಿ ರಾಮ್ ಜಿ ಹೊರಗುತ್ತಿಗೆ ನೌಕರರ ಬೃಹತ್ ಪ್ರತಿಭಟನೆ
ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಕಳೆದ 12 ರಿಂದ 15 ವರ್ಷಗಳಿಂದ ಮನರೇಗಾ ಯೋಜನೆಯ ಯಶಸ್ಸಿಗೆ ಶ್ರಮಿಸಿ, ಪ್ರಸ್ತುತ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) – ವಿಬಿ ಜಿ ರಾಮ್ಜಿ’ […]
