ಪ್ರತಿ ಕುಟುಂಬಕ್ಕೆ ಒಂದೊಂದು ಸರ್ಕಾರಿ ಉದ್ಯೋಗ; ಹೆಚ್.ಡಿ.ಕುಮಾರಸ್ವಾಮಿ ಹೊಸ ಆಲೋಚನೆ | ಸರಕಾರಿ ನೌಕರಿ ಸೇವಾವಧಿ 35 ವರ್ಷದ ಬದಲು 15 ವರ್ಷ
ಬೆಂಗಳೂರು: ಕೆಪಿಎಸ್ಸಿಯಲ್ಲಿ ನಡೆಯುತ್ತಿರುವ ಅಕ್ರಮ ನೇಮಕಾತಿ ಮತ್ತು ಮಿತಿಮೀರಿದ ಭ್ರಷ್ಟಾಚಾರದ ಕುರಿತಂತೆ ಮುಕ್ತ ಸಂವಾದದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಈ ಸಂಸ್ಥೆಯನ್ನು ಸ್ವಚ್ಛಗೊಳಿಸುವುದು ಸೇರಿದಂತೆ ಭವಿಷ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡುವ […]
