ಸಮಗ್ರ ಸುದ್ದಿ

ಮಹಾನಗರ ಪಾಲಿಕೆ ಶಾಲೆಗಳ ವಿದ್ಯಾರ್ಥಿಗಳಿಗೆ ಮುಖಚರ್ಯೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಿ: ಕೃಷ್ಣ ಬೈರೇಗೌಡ

ಬೆಂಗಳೂರು:ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮುಖಚರ್ಯೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಶಿಕ್ಷಣ ವಿಭಾಗದ ವಿಶೇಷ ಆಯುಕ್ತರಿಗೆ ಸೂಚನೆ […]

ಸಮಗ್ರ ಸುದ್ದಿ

ಪಾರ್ಕ್ ಜಾಗದ ಶೇ.5 ರಷ್ಟು ಬಳಕೆ ಪ್ರಸ್ತಾವನೆ ವಿವರಗಳ ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್ |ಅನ್ಯ ಉದ್ದೇಶಕ್ಕೆ ಲಾಲ್ ಬಾಗ್ ಜಾಗ ನೀಡಿಕೆ ಬಗ್ಗೆಯೂ ಪರಾಮರ್ಶೆ

ಬೆಂಗಳೂರು:ಉದ್ಯಾನಗಳಲ್ಲಿ ಶೇ.5ರಷ್ಟು ಜಾಗ ನೀಡುವ ಈ ಪ್ರಸ್ತಾವನೆ ಏಕೆ ಬಂತು, ಹಿಂದಿನವರು ಏನು ಮಾಡಿದ್ದಾರೆ, ಯಾವ ಜಾಗವನ್ನು ಯಾರಿಗೆ ನೀಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇನೆ. ಕಡತ ತರಿಸಿಕೊಂಡು ವಿಧಾನಸಭೆಯಲ್ಲಿ ಮತ್ತೆ ಚರ್ಚಿಸಬಹುದು’ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ […]

ಸಮಗ್ರ ಸುದ್ದಿ

ರಾಜ್ಯದಲ್ಲಿನ ಎಲ್ಲಾ ಬ್ಯಾಂಕ್ ಗಳೂ ಕನ್ನಡಿಗರೊಂದಿಗೆ ಕನ್ನಡದಲ್ಲೇ ವ್ಯವಹರಿಸಬೇಕು – ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಂದು ಬ್ಯಾಂಕಿಗೂ ಕನ್ನಡಿಗರೊಂದಿಗೆ ಕನ್ನಡದಲ್ಲೇ ಸ್ಪಂದಿಸಿ ವ್ಯವಹರಿಸುವ ಜವಾಬ್ದಾರಿ ಇದೆ. ಅದು ಕನ್ನಡಿಗರ ಭಾಷಾ ಹಕ್ಕು. ಈ ನಿಟ್ಟಿನಲ್ಲಿ ಸ್ಥಳೀಯ ಭಾಷೆ ಮಾತನಾಡಬಲ್ಲ ಅಧಿಕಾರಿಗಳನ್ನು ನೇಮಿಸಲು ಮುಂದಾಗಿರುವ ಬ್ಯಾಂಕ್ ಆಫ್ […]

ಸಮಗ್ರ ಸುದ್ದಿ

ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

ಗದಗ:ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬರ ಪರಿಸ್ಥಿತಿ ಕುರಿತು […]

ಸಮಗ್ರ ಸುದ್ದಿ

ಗ್ಯಾರಂಟಿ ಯೋಜನೆಗಳಿಂದ ಸೊರಬ ಕ್ಷೇತ್ರಕ್ಕೆ ₹400 ಕೋಟಿ: ಸಚಿವ ಮಧು ಬಂಗಾರಪ್ಪ

ಸೊರಬ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಈವರೆಗೆ ಸುಮಾರು ₹400 ಕೋಟಿ ಹರಿದುಬಂದಿದ್ದು, ಇದು ಒಂದು ರೀತಿಯಲ್ಲಿ ಜನತಾ ಅಭಿವೃದ್ಧಿಯಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ, ಶಾಲಾ […]

ಸಮಗ್ರ ಸುದ್ದಿ

ರಾಜ್ಯ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳ ಕರಡು ನಿಯಮಗಳಲ್ಲಿ ಕನ್ನಡಕ್ಕೆ ಅನ್ಯಾಯ- ಡಾ.ಪುರುಷೋತ್ತಮ ಬಿಳಿಮಲೆ | ನಿಯಮಗಳ ಪರಿಷ್ಕರಣೆಗೆ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ಕರಡು ನಿಯಮಗಳಲ್ಲಿ ಕನ್ನಡ ಭಾಷೆಗೆ ಹಾಗೂ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಸಲ್ಲಬೇಕಾದ ಆದ್ಯತೆಯನ್ನು ನೀಡದೆ ಅನ್ಯಾಯ ಮಾಡಲಾಗಿದೆ. ಕೂಡಲೇ ಈ ಕನ್ನಡ ವಿರೋಧಿ […]

ಸಮಗ್ರ ಸುದ್ದಿ

ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಕರ್ನಾಟಕದ ಸಂಸ್ಕೃತಿಯ ಜಾಗತಿಕ ಪ್ರಚಾರಕ್ಕೆ ‘ಕರ್ನಾಟಕ ಹೆರಿಟೇಜ್ ಅಂಡ್‌ ಕಲ್ಚರಲ್‌ ಫೌಂಡೇಶನ್‌’: ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್‌

ಬೆಂಗಳೂರು: ಕರ್ನಾಟಕದ ರಾಜ್ಯದ ಐತಿಹಾಸಿಕ ಸ್ಮಾರಕಗಳು, ಪುರಾತತ್ವ ತಾಣಗಳು, ವಸ್ತುಸಂಗ್ರಹಾಲಯಗಳು ಹಾಗೂ ಸಾಂಸ್ಕೃತಿಕ ಸಂಪತ್ತಿನ ಸಂರಕ್ಷಣೆಯನ್ನು ವ್ಯವಸ್ಥಿತಗೊಳಿಸುವುದರ ಜೊತೆಗೆ, ರಾಜ್ಯದ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಉದ್ದೇಶದಿಂದ ‘ಕರ್ನಾಟಕ ಹೆರಿಟೇಜ್ […]

ಸಮಗ್ರ ಸುದ್ದಿ

ಗಣೇಶ ಹಬ್ಬದ ವೇಳೆ ಸಕ್ಕರೆ ಲಭ್ಯತೆ, ಬೆಲೆ ಸ್ಥಿರತೆಗೆ ಕೇಂದ್ರ ಕಟ್ಟುನಿಟ್ಟಿನ ಕ್ರಮ|ದೇಶದೆಲ್ಲೆಡೆ ಸಕ್ಕರೆ ದಾಸ್ತಾನು ಮಿತಿ 2000 ಕ್ವಿಂಟಲ್ ನಿಗದಿ; ಸೆ.15ರಿಂದ ಜಾರಿ

ನವದೆಹಲಿ: ಗಣೇಶ ಹಬ್ಬದ ವೇಳೆ ದೇಶದೆಲ್ಲೆಡೆ ಜನಸಾಮಾನ್ಯರಿಗೆ ಸಕ್ಕರೆ ಲಭ್ಯತೆಯಲ್ಲಿ ಯಾವುದೇ ವಿಘ್ನ ಎದುರಾಗದಂತೆ ಕೇಂದ್ರ ಸರ್ಕಾರ ಕಟ್ಟೆಚ್ಚರ ವಹಿಸಿದೆ. ಆಹಾರ ಮತ್ತು ನಾಗರಿಕ ಸರಬರಾಜು ಹಾಗು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ […]

ಸಮಗ್ರ ಸುದ್ದಿ

ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್ ನಿಲ್ದಾಣಗಳಿಗೆ ಬೈರತಿ ಸುರೇಶ್ ದಿಢೀರ್ ಭೇಟಿ| ಸ್ಥಳದಲ್ಲೇ ಸಮಸ್ಯೆಗಳ ಆಲಿಕೆ, ಸ್ಪಂದನೆ

ಬೆಂಗಳೂರು: ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಸೋಮವಾರ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿರುವ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಭೇಟಿ […]

ಸಮಗ್ರ ಸುದ್ದಿ

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

ಬೆಂಗಳೂರು: ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ ಸರ್ಕಾರಿ ಕಟ್ಟಡಗಳ ಮೇಲೆ ಸೋಲಾರ್ ರೂಫ್‌ಟಾಪ್ ಫೋಟೋವೋಲ್ಟಾಯಿಕ್ ವ್ಯವಸ್ಥೆಗಳನ್ನು ಅಳವಡಿಸುವ ಕಾರ್ಯವನ್ನು ರಾಜ್ಯ ಸರ್ಕಾರ ತ್ವರಿತಗೊಳಿಸಲಿದೆ. ಬೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ವಿವಿಧ ಸರ್ಕಾರಿ ಇಲಾಖೆಗಳ […]

You cannot copy content of this page