ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ|ಜನಪ್ರತಿನಿಧಿಗಳಿಗೆ ಒಂದೇ ಕಡೆ ಮತದಾನದ ಹಕ್ಕು ಇರಬೇಕು – ಡಿಸಿಎಂ ಡಿಕೆ ಶಿವಕುಮಾರ್
ಬೆಳಗಾವಿ: ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ […]
