ಲಕ್ಷಾಂತರ ಆಸ್ತಿ ಮಾಲೀಕರಿಗೆ ‘ಭೂ ಗ್ಯಾರಂಟಿ’: ‘ಬಿ-ಖಾತಾ’ ನಿವೇಶನಗಳಿಗೆ ಪಕ್ಕಾ ‘ಎ-ಖಾತಾ’: ಕೃಷ್ಣ ಬೈರೇಗೌಡ |ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ-2026ಕ್ಕೆ ಸದನ ಅನುಮೋದನೆ
ಬೆಂಗಳೂರು :ರಾಜ್ಯಾದ್ಯಂತ ಕಳೆದ 30-40 ವರ್ಷಗಳಿಂದ ಅನಧಿಕೃತ ಬಡಾವಣೆಗಳಲ್ಲಿ ನಿವೇಶನ ಹಾಗೂ ಮನೆಗಳನ್ನು ಹೊಂದಿ, ‘ಬಿ-ಖಾತಾ’ದಿಂದಾಗಿ ಸಂಕಷ್ಟದಲ್ಲಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಗೆ ಸಂಪೂರ್ಣ ಮಾಲೀಕತ್ವದ […]
