ಕೆಎಸ್‍ಎಂಸಿಎ ವ್ಯವಸ್ಥಾಪಕ ನಿರ್ದೇಶಕರಾಗಿ ಆನಂದ್ ಅಧಿಕಾರ ಸ್ವೀಕಾರ
ಬೆಂಗಳೂರು: ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ (ಕೆಎಸ್‍ಎಂಸಿ&ಎ) ವ್ಯವಸ್ಥಾಪಕ ನಿರ್ದೇಶಕರಾಗಿ ಬಿ. ಆನಂದ್ ಅವರು ಗುರುವಾರ ಅಧಿಕಾರ ವಹಿಸಿಕೊಂಡರು. ಕೆಎಸ್‍ಎಂಸಿ&ಎ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೊಹಮ್ಮದ್ ಅತೀಕುಲ್ಲಾ ಷರೀಫ್ ಅವರನ್ನು ಸರ್ಕಾರ […]
