ದಾವಣಗೆರೆ ನಗರಕ್ಕೆ ರಾಜ್ಯಮಟ್ಟದ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಪ್ರಶಸ್ತಿಯ ಗರಿ: ರೂ 25.00 ಲಕ್ಷ ನಗದು ಬಹುಮಾನ
ಬೆಂಗಳೂರು: ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ‘ಸ್ವಚ್ಛ ವಾಯು ದಿವಸ 2026’ ಅಂಗವಾಗಿ ಘೋಷಿಸಿರುವ 2025-26 ನೇ ಸಾಲಿನ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಮೌಲ್ಯಮಾಪನದಲ್ಲಿ ದಾವಣಗೆರೆ […]
