ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಭೇಟಿ; ನಾಳೆ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ನಾಳೆ ಕಾಂಗ್ರೆಸ್ ಹೈಕಮಾಂಡ್ ಕರೆದಿರುವ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ತಮ್ಮನ್ನು ಸಭೆಗೆ ಆಹ್ವಾನಿಸಿದ್ದು, ಸಭೆಯ […]

ಸಮಗ್ರ ಸುದ್ದಿ

ಮೋದಿಯವರ ನಾಯಕತ್ವದಲ್ಲಿ ಯುವಜನರಿಗೆ ಹೆಚ್ಚು ಅವಕಾಶ- ನಿತಿನ್ ನವೀನ್ ವಿಶ್ಲೇಷಣೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ಭಾರತವು ಸೆಮಿಕಂಡಕ್ಟರ್ ಕ್ಷೇತ್ರ, ಸ್ಟಾರ್ಟ್‍ ಅಪ್‍ಗಳು, ಡಿಜಿಟಲ್ ನಾವೀನ್ಯತೆ ಮತ್ತು ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿ ಹೊಸ ಮೈಲುಗಲ್ಲುಗಳನ್ನು ತಲುಪುತ್ತಿದೆ. ಈ ಮೂಲಕ ನಮ್ಮ ಯುವಜನತೆಗೆ ಹಿಂದೆಂದೂ […]

ಸಮಗ್ರ ಸುದ್ದಿ

ಲೀಪ್ ಕಾರ್ಯಕ್ರಮದಡಿ ಅರಣ್ಯ ಉತ್ಪನ್ನಗಳನ್ನು ಆದಾಯದ ಮೂಲವಾಗಿಸಲು ಚಿಂತನೆ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯತಿಗಳ ವ್ಯಾಪ್ತಿಗೆ ಒಳಪಡುವ ಖಾಲಿ ಭೂಮಿಯನ್ನು ಆರ್ಥಿಕ ಚಟುವಟಿಕೆಗಳ ಸಂವರ್ಧನೆಗೆ ಬಳಸಿಕೊಳ್ಳುವ ಕುರಿತು ಮತ್ತು ರಾಜ್ಯದಲ್ಲಿನ ಅರಣ್ಯ ಪ್ರದೇಶವನ್ನು ಮತ್ತು ಅರಣ್ಯ ಉತ್ಪನ್ನಗಳನ್ನು ಆದಾಯದ ಮೂಲಗಳನ್ನಾಗಿ ಪರಿವರ್ತಿಸುವ ಕುರಿತಂತೆ ಚಿಂತನೆ […]

ಸಮಗ್ರ ಸುದ್ದಿ

ಮುಂಗಾರು ಸಿದ್ಧತೆ, ವಿಪತ್ತು ನಿರ್ವಹಣೆಗೆ ಸದಾ ಸನ್ನದ್ಧರಾಗಿರಲು ಕರೆ |ಯಲಹಂಕ ಕೆರೆಯಲ್ಲಿ ಮುಂಗಾರು ಪ್ರವಾಹ ನಿರ್ವಹಣೆ ಸನ್ನದ್ಧತೆ ಅಣಕು ಪ್ರದರ್ಶನ

ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂಗಾರು ಮಳೆಯ ಪೂರ್ವಸಿದ್ಧತಾ ಭಾಗವಾಗಿ ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ “ವಿಪತ್ತು ನಿರ್ವಹಣೆಗೆ” ಸದಾ ಸನ್ನದ್ಧರಾಗಿ ಕಾರ್ಯನಿರ್ವಹಿಸಲು ನಗರಪಾಲಿಕೆಯ ಅಧಿಕಾರಿಗಳು ಹಾಗೂ ನಿಯಂತ್ರಣ ಕೊಠಡಿಯ […]

ಸಮಗ್ರ ಸುದ್ದಿ

ಕ್ವಿನ್ ಸಿಟಿಯಲ್ಲಿ ಟೊಯೋಟಾ ಬಿಝ್ಇಂಟೆಲ್ ಹಬ್; 1,200 ಕೋಟಿ ರೂ. ಹೂಡಿಕೆಗೆ ಒಡಂಬಡಿಕೆ

ಬೆಂಗಳೂರು: ಡಾಬಸ್ ಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ ಮಟ್ಟದ ತನ್ನ ‘ಬಿಝ್ಇಂಟೆಲ್ ಹಬ್ ಸ್ಥಾಪಿಸಲಿದೆ. ಮುಖ್ಯಮಂತ್ರಿಗಳ […]

ಸಮಗ್ರ ಸುದ್ದಿ

ಕಲಬುರಗಿಯಲ್ಲಿ ಜವಳಿ ಪಾರ್ಕ್ ಯೋಜನೆ: 1,700 ಕೋಟಿ ರೂ. ಹೂಡಿಕೆಗೆ ಹೂಡಿಕೆದಾರರಿಂದ ಪ್ರಸ್ತಾಪ -ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಲಬುರಗಿ ಜಿಲ್ಲೆಯಲ್ಲಿ ಉದ್ದೇಶಿತ ಮೆಗಾ ಜವಳಿ ಪಾರ್ಕ್ (Textile Park) ಯೋಜನೆಯು ಅತ್ಯಂತ ವೇಗವಾಗಿ ಪ್ರಗತಿ ಕಾಣುತ್ತಿದ್ದು, ಈಗಾಗಲೇ ಪ್ರಮುಖ ಹಂತದ ಪ್ರಕ್ರಿಯೆಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಜಿಲ್ಲೆಯ ನಡಿಸಿನ್ನೂರು ಮತ್ತು ಕಿರಂಗಿ ಗ್ರಾಮಗಳ […]

ಸಮಗ್ರ ಸುದ್ದಿ

2015ರ ನಂತರದ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಸೂಚನೆ

ಉಡುಪಿ: ರಾಜ್ಯ ಸರ್ಕಾರ ಅರಣ್ಯ ಭೂಮಿ ಒತ್ತುವರಿಯ ವಿಚಾರದಲ್ಲಿ ಶೂನ್ಯ ಸಹಿಷ್ಣತೆ ತಳೆದಿದ್ದು, ಹೊಸ ಒತ್ತುವರಿಗೆ ಅವಕಾಶ ನೀಡಬಾರದು. 2015ರ ನಂತರದ ಎಲ್ಲ ಒತ್ತುವರಿ ತೆರವು ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ […]

ಸಮಗ್ರ ಸುದ್ದಿ

ಪಡಿತರ ವಿತರಣೆಯಲ್ಲಿ ಯಾವುದೆ ವ್ಯತ್ಯಾಸವಾಗದಂತೆ ಅರ್ಹ ಫಲಾನುಭವಿಗಳಿಗೆ ವಿತರಣೆಗೆ ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ದೇವನಹಳ್ಳಿ:ಕೇಂದ್ರ ಸರ್ಕಾರದ ಯೋಜನೆಯಡಿ ಪ್ರತಿ ಫಲಾನುಭವಿಗೆ ತಲಾ 5 ಕೆ.ಜಿ. ಅಕ್ಕಿ ನೀಡಲಾಗುತ್ತಿದ್ದು. ಅದರ ಜೊತೆಗೆ ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ ರಾಗಿ ಮತ್ತು ಅಕ್ಕಿಯನ್ನು ವಿತರಿಸುತ್ತಿದೆ. ಪ್ರಸ್ತುತ 6 ಕೆ.ಜಿ. ರಾಗಿ ಮತ್ತು 4 […]

ಸಮಗ್ರ ಸುದ್ದಿ

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ:ಯಾರು ಮತದಾನದ ಹಕ್ಕು ಕಳೆದು ಕೊಳ್ಳುವಂತಾಗಬಾರದು. ಜನರಿಗೆ ಸರಿಯಾದ ದಾಖಲೆ ಒದಗಿಸಿಕೊಟ್ಟು ಅವರ ಮತ ಕಾಪಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂದೇಶ ನೀಡಿದರು. ಬೆಂಗಳೂರಿನ ಹೊರವಲಯ ದೇವನಹಳ್ಳಿ ಬಳಿ ಕೆಪಿಸಿಸಿ ವತಿಯಿಂದ […]

ಸಮಗ್ರ ಸುದ್ದಿ

ವಿವಿಧ ಕ್ಷೇತ್ರಗಳ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2026ರ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಇಬ್ಬರು ಸಾಧಕರಿಗೆ ಪದ್ಮವಿಭೂಷಣ, ಆರು ಸಾಧಕರಿಗೆ ಪದ್ಮಭೂಷಣ ಮತ್ತು 58 ಗಣ್ಯರಿಗೆ ಪದ್ಮಶ್ರೀ […]

You cannot copy content of this page