ಬಿ.ಪಿ.ಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ : ಸಚಿವ ಕೆ.ಎಚ್.ಮುನಿಯಪ್ಪ
ಬೆಳಗಾವಿ: ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಹೇಳಿದರು. ಬೆಳಗಾವಿಯ […]
