ಸಮಗ್ರ ಸುದ್ದಿ

ಹೆಬ್ಬಾಳದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ|ಆರೋಗ್ಯ, ಶಿಕ್ಷಣಕ್ಕೆ ಮೊದಲ ಆದ್ಯತೆ – ಭೈರತಿ ಸುರೇಶ್

ಬೆಂಗಳೂರು: ರಾಜ್ಯದಲ್ಲಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಆರೋಗ್ಯ ಮತ್ತು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದೆ ಎಂದು ಹೆಬ್ಬಾಳ ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ […]

ಸಮಗ್ರ ಸುದ್ದಿ

ಚಿತ್ರದುರ್ಗಕ್ಕೆ ಹರಿದು ಬಂದ ಭದ್ರಾ ಜಲ – ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ, ಬೃಹತ್ ಸಾರ್ವಜನಿಕ ಸಮಾರಂಭ

ಚಿತ್ರದುರ್ಗ:ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಬಯಲು ಸೀಮೆಗೆ ಜೀವಜಲ ಹರಿಸುವ ರಾಜ್ಯ ಸರ್ಕಾರದ ಸಂಕಲ್ಪ ಸಾಕಾರಗೊಂಡಿದೆ. ಈ ಐತಿಹಾಸಿಕ ಸಾಧನೆಯ ಸಂಕೇತವಾಗಿ ಇದೇ ಸೆಪ್ಟೆಂಬರ್ 24ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಿತ್ರದುರ್ಗಕ್ಕೆ ಆಗಮಿಸಿ ಭದ್ರಾ […]

ಸಮಗ್ರ ಸುದ್ದಿ

ಸಬ್ಸಿಡಿ ಸಹಿತ, ಗೃಹೋಪಯೋಗಿ ಅಡುಗೆ ಅನಿಲ ಬಳಕೆಗೆ, ಆಧಾರ್ ಸಹಿತ ಬಯೋಮೆಟ್ರಿಕ್ ಕಡ್ಡಾಯ

ನವದೆಹಲಿ: ಸಬ್ಸಿಡಿ ಸಹಿತ, ಗೃಹೋಪಯೋಗಿ ಅಡುಗೆ ಅನಿಲ ಬಳಕೆಗೆ, ಆಧಾರ್ ಸಹಿತ ಬಯೋಮೆಟ್ರಿಕ್ ಕಡ್ಡಾಯಗೊಳಿಸಿ, ಸರ್ಕಾರ ಆದೇಶಿಸಿದೆ. ಅಕ್ಟೋಬರ್ 1ರಿಂದ, ಬಯೋಮೆಟ್ರಿಕ್ ಆಧಾರ್ ನೋಂದಣಿಯನ್ನು ಕಡ್ಡಾಯಗೊಳಿಸಲಾಗಿದೆ. ಎಲ್ ಪಿಜಿ ಸಿಲಿಂಡರ್ ಗಳ ಮರುಪೂರಣ ಮಾಡುವ […]

ಸಮಗ್ರ ಸುದ್ದಿ

ನಾಳೆಯಿಂದ ವಿಧಾನ ಮಂಡಲ ವಿಶೇಷ ಅಧಿವೇಶನ :ಬರ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ

ಬೆಂಗಳೂರು: ನಾಳೆಯಿಂದ ಸೆಪ್ಟೆಂಬರ್ 23 ರವರೆಗೆ ಮೂರು ದಿನಗಳ ವಿಶೇಷ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಕಸ್ತೂರಿ ರಂಗನ್ ವರದಿ, ಬರ ಪರಿಸ್ಥಿತಿ ಕುರಿತಂತೆ ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ. ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಈ […]

ಸಮಗ್ರ ಸುದ್ದಿ

18 ವಯಸ್ಸು ಮೇಲ್ಪಟ್ಟ ಯಾರೊಬ್ಬ ಅರ್ಹ ಮತದಾರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕಾರ್ಯ ನಿರ್ವಹಿಸಿ: ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂಅಪರ ಜಿಲ್ಲಾ ಚುನಾವಣಾಧಿಕಾರಿ, ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿ ನಿನ್ನೆಯಿಂದ ಮತದಾರರ ನೋಂದಣಿ ವಿಶೇಷ ಅಭಿಯಾನ ಕಾರ್ಯ ನಡೆಯುತ್ತಿರುವ ಪ್ರಯುಕ್ತ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳಾದ ವಿ. ಅನ್ಬುಕುಮಾರ್ ಅವರು […]

ಸಮಗ್ರ ಸುದ್ದಿ

ರಾಜ್ಯ ಸರ್ಕಾರ ಬರ ಪರಿಸ್ಥಿತಿ ಗಂಭೀರವಾಗಿ ಪರಿಗಣಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಹಾವೇರಿ: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಬರದ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ.ನಾನು ಇದನ್ನು ಖಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ಇಡೀ ರಾಜ್ಯವು, […]

ಸಮಗ್ರ ಸುದ್ದಿ

ಜಾಗತಿಕ ಕ್ವಾಂಟಂ ವೇದಿಕೆಯಾಗಿ 2027ರ “ಬೆಂಗಳೂರು ಕ್ವಾಂಟಂ ಸಮಿಟ್‌”ನ್ನು ವಿಸ್ತರಿಸಲು ಕರ್ನಾಟಕ ಸಜ್ಜು: ಸಚಿವ ಡಾ. ಅಜಯ್ ಧರ್ಮಸಿಂಗ್

ಬೆಂಗಳೂರು: 2027ರಲ್ಲಿ ನಡೆಯಲಿರುವ ಎರಡನೇ ‘ಕ್ವಾಂಟಂ ಇಂಡಿಯಾ ಬೆಂಗಳೂರು ಸಮಿಟ್’ ಅನ್ನು ಜಾಗತಿಕ ಮಟ್ಟದ ಪ್ರಮುಖ ಕ್ವಾಂಟಂ ವೇದಿಕೆಯಾಗಿಸಲು ಕರ್ನಾಟಕ ಸರ್ಕಾರ ಉದ್ದೇಶಿಸಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ […]

ಸಮಗ್ರ ಸುದ್ದಿ

ರೈತರ ಹಿತರಕ್ಷಣೆಗೆ ಸೂಕ್ತ ನಿರ್ಣಯ ಅಂಗೀಕಾರ- ಸಿಎಂ ಡಿ ಕೆ ಶಿವಕುಮಾರ್ ಭರವಸೆ |ಕಸ್ತೂರಿ ರಂಗನ್ ವರದಿ ಬಗ್ಗೆ ವಿಶೇಷ ಅಧಿವೇಶನ

ಸಕಲೇಶಪುರ:ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತ ಕೆ. ಕಸ್ತೂರಿರಂಗನ್ ಸಮಿತಿ ವರದಿ ಬಗ್ಗೆ ಚರ್ಚಿಸಲು ಕರೆದಿರುವ ವಿಶೇಷ ಅಧಿವೇಶನದಲ್ಲಿ ರೈತರಿಗೆ ಧಕ್ಕೆಯಾಗದಂತೆ ಸೂಕ್ತ ನಿರ್ಣಯ ಅಂಗೀಕರಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಭರವಸೆ ನೀಡಿದರು. […]

ಸಮಗ್ರ ಸುದ್ದಿ

ಜನಸಾಮಾನ್ಯರ ಮನೆ ಬಾಗಿಲಿಗೆ ಸರಕಾರದ ಸೌಲಭ್ಯ : ಸಚಿವ ರಿಜ್ವಾನ್ ಅರ್ಷದ್

ಉಡುಪಿ: ನಮ್ಮ ಸರ್ಕಾರ ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡಲು ಸಚಿವರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಬಳಿ ಹೋಗಿ ಸೇವೆ ನೀಡಬೇಕು ಎಂಬ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಜಾರಿಗೆ ತಂದಿದೆ. ಸಾರ್ವಜನಿಕರು […]

ಸಮಗ್ರ ಸುದ್ದಿ

ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ ಶಿವಕುಮಾರ್ ಭರವಸೆ | ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಸಚಿವ ಸಂಪುಟ

ಬಾಳೆಹೊನ್ನೂರು :ಕಸ್ತೂರಿ ರಂಗನ್ ವರದಿ ಸೇರಿದಂತೆ ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ. ಪರಿಸರ ಸೂಕ್ಷ್ಮ ವಲಯ ಸೇರಿದಂತೆ ಈ ಭಾಗದ ರೈತರ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದೀರಿ, ನನ್ನ ಕೈಲಾದ […]

You cannot copy content of this page