ಬರ ಕುರಿತು ಚರ್ಚೆ; ಅಧಿವೇಶನ ಒಂದು ದಿನ ವಿಸ್ತರಣೆ: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿ ಬರಗಾಲದ ತೀವ್ರತೆ ಹೆಚ್ಚಿದೆ. 200ಕ್ಕೂ ಹೆಚ್ಚು ತಾಲೂಕುಗಳು ಭೀಕರ ಬರಗಾಲಕ್ಕೆ ತುತ್ತಾಗಿದ್ದು, ಪರಿಸ್ಥಿತಿ ತೀವ್ರವಾಗಿದೆ. ಆದ ಕಾರಣ ಬರಗಾಲದ ಕುರಿತಾದ ಚರ್ಚೆ ನಡೆಸಲು ಅಧಿವೇಶನವನ್ನು ಒಂದು ದಿನ ವಿಸ್ತರಿಸಲಾಗಿದೆ” ಎಂದು ಸಿಎಂ […]
