ಆರ್ಥಿಕ ಇಲಾಖೆಯ ಸಲಹೆಯನ್ನು ಸರ್ಕಾರ ದಿವಾಳಿಯಾಗಿದೆ ಎಂದು ಅರ್ಥೈಸಲಾಗದು: ಡಾ. ಜಿ. ಪರಮೇಶ್ವರ
ಬೆಂಗಳೂರು:ಆರ್ಥಿಕ ಇಲಾಖೆಯು ಹಣಕಾಸಿನ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಸರ್ಕಾರಕ್ಕೆ ಸಲಹೆ ಮತ್ತು ಎಚ್ಚರಿಕೆಗಳನ್ನು ನೀಡುವುದು ಸಹಜ ಪ್ರಕ್ರಿಯೆಯಾಗಿದ್ದು, ಅದನ್ನೇ ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ದಿವಾಳಿಯಾಗಿದೆ ಅಥವಾ ಸರ್ಕಾರದಲ್ಲಿ ಹಣವಿಲ್ಲ ಎಂದು ಹೇಳುವುದು ಸರಿಯಲ್ಲ ಎಂದು […]
