17 ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವ |ಕನ್ನಡ ಚಿತ್ರ ಸ್ಪರ್ಧಾ ವಿಭಾಗದಲ್ಲಿ ಬಡಿಗೇರ್ ದೇವೇಂದ್ರ ನಿರ್ದೇಶನದ “ವನ್ಯಾ” ಚಿತ್ರ ಪ್ರದರ್ಶನ
ಬೆಂಗಳೂರು:ಪಲ್ಲವಿ ಅನಂತ್ ಪೂಮಗಾಮೆ ನಿರ್ಮಾಣದ, ಬಡಿಗೇರ್ ದೇವೇಂದ್ರ ನಿರ್ದೇಶನದ ಹಾಗೂ ವೈಜನಾಥ್ ಬಿರಾದಾರ್, ಮೇಘನಾ ಬೆಳವಾಡಿ, ಪ್ರಕಾಶ್ ಬೆಳವಾಡಿ ಮುಂತಾದವರು ಪ್ರಮುಖಪಾತ್ರದಲ್ಲಿ ನಟಿಸಿರುವ “ವನ್ಯಾ” ಚಿತ್ರ ಈ ಬಾರಿಯ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಕನ್ನಡ […]
