ಬರ ಸಂಕಷ್ಟದಲ್ಲಿರುವ ರೈತರಿಗೆ ಮೊದಲ ಹಂತದಲ್ಲಿ ಕನಿಷ್ಠ ₹5,000 ಪರಿಹಾರ ; ರೈತರೊಂದಿಗೆ ನಿಲ್ಲುವುದು ನಮ್ಮ ಸರ್ಕಾರದ ಬದ್ಧತೆ
ಬೆಂಗಳೂರು : ನಮ್ಮ ಸರ್ಕಾರ ರೈತರ ಪರವಾಗಿ ದೃಢವಾಗಿ ನಿಂತಿದೆ. ಬರಗಾಲದಿಂದಾಗಿ ರೈತ ಸಮುದಾಯ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಈ ಸಂದರ್ಭದಲ್ಲಿ ಪರಿಹಾರ ಘೋಷಣೆ ಮಾಡುವುದಷ್ಟೇ ನಮ್ಮ ಜವಾಬ್ದಾರಿಯಲ್ಲ. ಅರ್ಹ ರೈತರೆಲ್ಲರಿಗೂ ನ್ಯಾಯಯುತವಾಗಿ, ಗೌರವಯುತವಾಗಿ […]
