ಚುನಾವಣಾ ಆಯೋಗ ಜನತೆಗೆ ಉತ್ತರಿಸಲಿ; ಏಕಪಕ್ಷೀಯ ನಿರ್ಧಾರಗಳಿಗೆ ಅವಕಾಶವಿಲ್ಲ: ಸಚಿವ ಡಾ. ಅಜಯ್ ಧರ್ಮಸಿಂಗ್
ಬೆಂಗಳೂರು: ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಮತ್ತು ನಿರ್ಧಾರ ಪ್ರಕ್ರಿಯೆ ಕುರಿತು ಸಾರ್ವಜನಿಕ ವಲಯದಲ್ಲಿ ಗಂಭೀರ ಪ್ರಶ್ನೆಗಳು ಎದ್ದಿರುವ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಜನತೆಗೆ ಸ್ಪಷ್ಟ ಉತ್ತರ ನೀಡಬೇಕು ಎಂದು […]
