ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲುಗಳ ಸಂಚಾರ
ಬೆಂಗಳೂರು: ಬೇಸಿಗೆ ರಜೆಯ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ಮತ್ತು ರಾಮೇಶ್ವರಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್’ಗಳ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲು […]
