ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ: ಕೆವಿಪಿ |ಮಾಧ್ಯಮ ಸಲಹೆಗಾರ ಹೊಣೆಗಾರಿಕೆ ಸವಾಲಿನದ್ದು. ಸದಾ ಎಚ್ಚರದ ಸ್ಥಿತಿಯಲ್ಲಿ ಗಮನಿಸಬೇಕಾಗುತ್ತದೆ: ಕೆ.ವಿ.ಪ್ರಭಾಕರ್
ಬೆಂಗಳೂರು: ಮಾಧ್ಯಮ ಸಲಹೆಗಾರ ಹೊಣೆಗಾರಿಕೆ ಸವಾಲಿನದ್ದು. ಸದಾ ಎಚ್ಚರದ ಸ್ಥಿತಿಯಲ್ಲಿ ಗಮನಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ […]
