ದಾವೋಸ್ ಸಮಾವೇಶದಲ್ಲಿ ದೇಶ – ವಿದೇಶಗಳ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ | ಕೋಕ-ಕೋಲಾದ ₹ 25,760 ಕೋಟಿ ಹೂಡಿಕೆಯ ಬಹುಪಾಲು ರಾಜ್ಯಕ್ಕೆ ಸೆಳೆಯಲು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಯತ್ನ
ದಾವೋಸ್: ದೇಶದ ಆಹಾರ ಸಂಸ್ಕರಣಾ ವಲಯದಲ್ಲಿ ಕೋಕಾ ಕೋಲಾ ಹೂಡಿಕೆ ಮಾಡಲಿರುವ ₹ 25,760 ಕೋಟಿ ಬಂಡವಾಳದಲ್ಲಿ ಗಮನಾರ್ಹ ಮೊತ್ತವನ್ನು ರಾಜ್ಯಕ್ಕೆ ಆಕರ್ಷಿಸಲು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಕಂಪನಿಯ ಮನವೊಲಿಸಲು […]
