ಸಮಗ್ರ ಸುದ್ದಿ

ಎಸಿ ಕೋರ್ಟ್ ಕೇಸ್: ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸಚಿವ ಕೃಷ್ಣ ಬೈರೇಗೌಡ ಸೂಚನೆ | ರಾಜ್ಯಾದ್ಯಂತ 19,000 ಪ್ರಕರಣಗಳು ಬಾಕಿ

ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯಲ್ಲಿ ನ್ಯಾಯಾಲಯ ಪ್ರಕರಣಗಳು ಅತಿಹೆಚ್ಚು ಸಂಖ್ಯೆಯಲ್ಲಿ ಬಾಕಿ ಇದ್ದು, ಶೀಘ್ರ ವಿಲೇವಾರಿ ಮಾಡುವಂತೆ ಸಚಿವ ಕೃಷ್ಣ ಬೈರೇಗೌಡ […]

ಸಮಗ್ರ ಸುದ್ದಿ

ಕೈಗಾರಿಕೆಗಳು ಪರಿಸರ ಸುಸ್ಥಿರತೆ ಕಾಯ್ದುಕೊಳ್ಳಲು ಸಚಿವ ಈಶ್ವರ ಖಂಡ್ರೆ ಕರೆ

ಬೆಂಗಳೂರು : ರಾಜ್ಯದಲ್ಲಿರುವ ಕೈಗಾರಿಕೆಗಳು ತಮ್ಮ ಆರ್ಥಿಕ ಪ್ರಗತಿಯ ಜೊತೆಗೆ ಪರಿಸರ ಸುಸ್ಥಿರತೆಯನ್ನೂ ಕಾಯ್ದುಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ ನೀಡಿದ್ದಾರೆ. ನಗರದಲ್ಲಿಂದು ಫಾರ್ವರ್ಡ್ ಕರ್ನಾಟಕದ […]

ಸಮಗ್ರ ಸುದ್ದಿ

ನೀರು ಸರಬರಾಜಿಗೂ ಮುನ್ನ ಮಾಲಿನ್ಯ ಪತ್ತೆ ಮಾಡುವತಂತ್ರಜ್ಞಾನದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಸಕ್ತಿ

ಬೆಂಗಳೂರು: ಕುಡಿಯುವ ನೀರಿನ ಮಾಲಿನ್ಯವನ್ನು ಸರಬರಾಜಿಗೂ ಮುನ್ನ ಪತ್ತೆಹಚ್ಚಲು, ಜೈವಿಕ ಮೇಲ್ವಿಚಾರಣೆಯ ಮೇಲೆ ಕೇಂದ್ರೀಕರಿಸಿದ ಸುಧಾರಿತ ನೀರಿನ ತಂತ್ರಜ್ಞಾನ ಪರಿಹಾರಗಳ ಮೇಲೆ ಕೆಲಸ ಮಾಡುವ ಸಿಂಗಾಪುರ ಮೂಲದ (ಜ್ವೆಕ್) ZWEEC ತಂಡವನ್ನು ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

ದೇಶದ ಮೊದಲ ದೇಶೀಯ ತಯಾರಿಕೆಯ ರನ್ ವೇ ಕ್ಲೀನಿಂಗ್ ವೆಹಿಕಲ್ | ನೋಯ್ದಾದ ಎನ್.ಐ.ಎ.ಎಲ್ ಗೆ ರನ್ ವೇ ಸ್ವಚ್ಛತಾ ವಾಹನ ಹಸ್ತಾಂತರಿಸಿದ ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ಎಂಜಿನಿಯರಿಂಗ್ ನಾವೀನ್ಯತೆ ಮತ್ತು ಅಧಿಕ ಮೌಲ್ಯದ ಮೂಲಸೌಕರ್ಯ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ […]

ಸಮಗ್ರ ಸುದ್ದಿ

ಸೆಮಿಕಂಡಕ್ಟರ್‌ ಪಾಲುದಾರಿಕೆಗೆ ಮಲೇಷ್ಯಾದ ಪೆನಾಂಗ್‌ ರಾಜ್ಯದ ಒಲವು | ಡೀಪ್‌ಟೆಕ್, ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಹಯೋಗ ಕುರಿತು ಫಲಪ್ರದ ಚರ್ಚೆ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಸೆಮಿಕಂಡಕ್ಟರ್, ಡೀಪ್‌ಟೆಕ್, ಬಾಹ್ಯಾಕಾಶ ತಂತ್ರಜ್ಞಾನ, ಸ್ಮಾರ್ಟ್ ಸಿಟಿ, ಕೌಶಲ ಮತ್ತು ನಾವೀನ್ಯತೆ-ನೇತೃತ್ವದ ಕೈಗಾರಿಕಾ ಬೆಳವಣಿಗೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರದ ಜೊತೆಗಿನ ಸಹಯೋಗದ ಸಾಧ್ಯತೆಗಳ ಕುರಿತು ಮಲೇಷ್ಯಾದ ಪೆನಾಂಗ್‌ ರಾಜ್ಯ ಸರ್ಕಾರದ […]

ಸಮಗ್ರ ಸುದ್ದಿ

ಬಿಡಿಎ ಘನತೆ ಬದಲಾಯಿಸಿ | ಶಿಸ್ತು, ಪಾರದರ್ಶಕತೆ, ಸಕಾರಾತ್ಮಕ ಮನೋಭಾವದಲ್ಲಿ ಜನರಿಗೆ ಸ್ಪಂದಿಸಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಕ್ಕೆ ಐವತ್ತು ವರ್ಷ ತುಂಬಿದ್ದು, ಈ ವರ್ಷದಿಂದಲಾದರೂ ಬಿಡಿಎ ಘನತೆ ಬದಲಾಯಿಸಿ. ಬಿಡಿಎ ಎಂದರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕವನ್ನು ತೆಗೆದುಹಾಕಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

ಸಮಗ್ರ ಸುದ್ದಿ

ವಿಧಾನ ಪರಿಷತ್ ಸದಸ್ಯರಾದ ಡಾ.ಕೆ.ಶಿವಕುಮಾರ್ ರವರಿಗೆ ಅಭಿನಂದನಾ ಸಮಾರಂಭ | ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ: ಸಿಎಂ ಸಿದ್ದರಾಮಯ್ಯ

ಮೈಸೂರು : ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಡಾ. ಕೆ. ಶಿವಕುಮಾರ್ ಅಭಿನಂದನಾ ಸಮಿತಿ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಮೈಸೂರು ವಿಶ್ವವಿದ್ಯಾನಿಲಯದ […]

ಸಮಗ್ರ ಸುದ್ದಿ

ಇ-ಸ್ವತ್ತು ಮತ್ತಷ್ಟು ಸೌಲಭ್ಯ: 11 ಎ ಖಾತೆ ಹಾಗೂ ಬಹುಮಹಡಿ ಕಟ್ಟಡ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಅವಕಾಶ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ನಮೂನೆ-11ಬಿ ಖಾತೆಗಳನ್ನು ಎರಡು ವಾರಗಳ ಕಾಲಾವಧಿಯಲ್ಲಿ ನಮೂನೆ-11ಎ ಖಾತೆಗಳನ್ನಾಗಿ ಪರಿವರ್ತನೆ ಮಾಡಿಕೊಳ್ಳಲು ಮತ್ತು ಹೊಸ ಬಡಾವಣೆ ಮತ್ತು ಬಹುಮಹಡಿ (ಅಪಾರ್ಟ್‌ಮೆಂಟ್‌) ಕಟ್ಟಡಗಳಿಗೆ ಅರ್ಜಿಗಳನ್ನು ಸಲ್ಲಿಸಲು ಮುಂದಿನ ಒಂದು […]

ಸಮಗ್ರ ಸುದ್ದಿ

ಎಸಿ-ಡಿಸಿ ಕಚೇರಿಗಳಲ್ಲೂ ಭೂ ದಾಖಲೆ ಡಿಜಿಟಲೀಕರಿಸುವ ಭೂ ಸುರಕ್ಷಾ ಯೋಜನೆಗೆ ಸಚಿವ ಕೃಷ್ಣ ಬೈರೇಗೌಡ ಚಾಲನೆ|ರಾಜ್ಯಾದ್ಯಂತ 63 ಕೋಟಿ ಪುಟಗಳ ಸ್ಕ್ಯಾನಿಂಗ್

ಬೆಂಗಳೂರು : ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗುತ್ತಿದೆ. ಕಳೆದ ವರ್ಷ ಜನವರಿಯಲ್ಲಿ ಎಲ್ಲಾ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನೂ ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗಿತ್ತು. ಇದೀಗ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ […]

ಸಮಗ್ರ ಸುದ್ದಿ

ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ: ಜನರ ಆಶೀರ್ವಾದಿಂದ ಸಾಧ್ಯವಾಗಿದೆ- ಸಿಎಂ ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ತಾನು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ […]

You cannot copy content of this page