ಸಮಗ್ರ ಸುದ್ದಿ

ಮಹಾತ್ಮಗಾಂಧಿ ನರೇಗಾ ಕಾಯ್ದೆ ಪುನರ್ ಸ್ಥಾಪಿಸಿ: ಸಿಎಂ ಆಗ್ರಹ | ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ಬಡವರ ಬದುಕಿನ ಮೇಲೆ ಬರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮನ್ರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ ಕೇಂದ್ರ ಸರ್ಕಾರ ಬಡವರು, ಮಹಿಳೆಯರು, ದಲಿತರು, ಸಣ್ಣ ರೈತರ ಬದುಕಿಗೆ ಬರೆ ಹಾಕಿದೆ […]

ರಾಜಕೀಯ ಸಮಗ್ರ ಸುದ್ದಿ

ಜಿ ರಾಮ್ ಜಿ ಕಾಯ್ದೆ ಹಿಂಪಡೆಯುವವರೆಗೂ ಕೇಂದ್ರದ ವಿರುದ್ಧ ಹೋರಾಟ – ಡಿಸಿಎಂ ಡಿ.ಕೆ.ಶಿವಕುಮಾರ್ |ಪಂಚಾಯ್ತಿ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಆಂದೋಲನ

ಬೆಂಗಳೂರು : ರಾಜ್ಯದ ಕೂಲಿ ಕಾರ್ಮಿಕರ ಬದುಕು ಹಾಗೂ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮಾರಕವಾಗಿರುವ ವಿಬಿ ಜಿ ರಾಮ್ ಜಿ ಮಸೂದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯುವವರೆಗೂ ಪಕ್ಷತೀತವಾಗಿ ಆಂದೋಲನ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಡೀಮ್ಡ್ ಅರಣ್ಯ ಜಂಟಿ ಸಮೀಕ್ಷೆ ಶೇ.70ರಷ್ಟು ಪೂರ್ಣ: ಈಶ್ವರ ಖಂಡ್ರೆ

ಚಿಕ್ಕಬಳ್ಳಾಪುರ : ಸುಪ್ರೀಂಕೋರ್ಟ್ ಗೆ 2022ರಲ್ಲಿ ಸಲ್ಲಿಸುವ ಡೀಮ್ಡ್ ಅರಣ್ಯದ ಪ್ರಮಾಣಪತ್ರದಲ್ಲಿಯೂ ಸಾಕಷ್ಟು ಲೋಪದೋಷವಿದ್ದು, ಇದನ್ನು ಪರಿಹರಿಸಲು ನಡೆಸಲಾಗುತ್ತಿರುವ ಜಂಟಿ ಸಮೀಕ್ಷೆ ಶೇ.70ರಷ್ಟು ಪೂರ್ಣಗೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ […]

ಸಮಗ್ರ ಸುದ್ದಿ

ದಲಿತ ಪತ್ರಕರ್ತರ ಸ್ಥಿತಿಗತಿ ಅಧ್ಯಯನಕ್ಕೆ ಜಿಲ್ಲೆಗಳಿಗೆ ಭೇಟಿ: ವಿಧಾನ ಪರಿಷತ್‌ ಸದಸ್ಯ ಕೆ. ಶಿವಕುಮಾರ್

ಬೆಂಗಳೂರು: ದಲಿತ ಪತ್ರಕರ್ತರ ಸ್ಥಿತಿಗತಿಗಳ ಕುರಿತು ಅಧ್ಯಯನ ಮಾಡುವ ಸಮಿತಿಯು ಈ ಬಗ್ಗೆ ಸಮಗ್ರ ಅಧ್ಯಯನ ಮಾಡಲು ರಾಜ್ಯದ ವಿವಿಧ ಭಾಗಗಳಿಗೆ ಭೇಟಿ, ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ವರದಿಯಲ್ಲಿ ಇರುವ ಅಂಶಗಳನ್ನು ಜಾರಿಗೊಳಿಸಲು […]

ಸಮಗ್ರ ಸುದ್ದಿ

ಬೈಯ್ಯಪ್ಪನಹಳ್ಳಿ ಎನ್.ಜಿ.ಇ.ಎಫ್. ಜಾಗದಲ್ಲಿ 65 ಎಕರೆ ವೃಕ್ಷೋದ್ಯಾನ: ಎಂ ಬಿ ಪಾಟೀಲ | ನಗರದ ಪೂರ್ವ ಭಾಗದಲ್ಲಿ ಅತ್ಯುತ್ತಮ ಹಸಿರು ತಾಣ ನಿರ್ಮಾಣ

ಬೆಂಗಳೂರು: ಹಿಂದೆ ಬೈಯ್ಯಪ್ಪನಹಳ್ಳಿಯಲ್ಲಿದ್ದ ಸರಕಾರಿ ಸ್ವಾಮ್ಯದ ಎನ್.ಜಿ.ಇ.ಎಫ್ ಕಾರ್ಖಾನೆಗೆ ಸೇರಿದ 119 ಎಕರೆ ಜಾಗದ ಪೈಕಿ 65 ಎಕರೆ ಜಾಗದಲ್ಲಿ ವೃಕ್ಷೋದ್ಯಾನ ಅಭಿವೃದ್ಧಿಪಡಿಸಲಾಗುವುದು. ಮಾರ್ಚ್ ತಿಂಗಳಲ್ಲಿ ಮೊದಲ ಹಂತವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದು […]

ಸಮಗ್ರ ಸುದ್ದಿ

ಹಳ್ಳಿ ಅಧಿಕಾರ ಕಸಿದುಕೊಂಡ ಮೋದಿ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ಸಮಗ್ರ ನಿರ್ದೇಶನ ಮತ್ತು ನಿಯಂತ್ರಣ ಕೇಂದ್ರ ಹಾಗೂ 7 ವಿಭಾಗೀಯ ಕೇಂದ್ರಗಳ ಉದ್ಘಾಟನೆ | ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕೆ ತಂತ್ರಜ್ಞಾನ ಆಧಾರಿತ ಪರಿಹಾರ: ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ತಂತ್ರಜ್ಞಾನ ಆಧಾರಿತ ಪರಿಹಾರ ನೀಡುವಲ್ಲಿ ರಾಜ್ಯಮಟ್ಟದ ಸಮಗ್ರ ನಿರ್ದೇಶನ ಮತ್ತು ನಿಯಂತ್ರಣ ಕೇಂದ್ರ (Integrated command and Control centre) ಮಹತ್ವದ ಪಾತ್ರ ವಹಿಸಲಿದೆ […]

ಸಮಗ್ರ ಸುದ್ದಿ

ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿ ಧರ್ಮವನ್ನು ಎತ್ತಿ ಹಿಡಿಯುವುದು ಸವಾಲಿನ ಕೆಲಸ: ಕೆ.ವಿ.ಪ್ರಭಾಕರ್

ಬೆಂಗಳೂರು : ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಚೇರಿಯಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ […]

ಸಮಗ್ರ ಸುದ್ದಿ

ನ್ಯಾಕ್ ಪತ್ರ ವ್ಯವಹಾರ ಇನ್ನು ಕನ್ನಡದಲ್ಲೇ: ಪ್ರಾಧಿಕಾರದ ಸೂಚನೆಯನ್ನು ಪಾಲಿಸಿದ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಪುರುಷೋತ್ತಮ ಬಿಳಿಮಲೆ ಸ್ವಾಗತ

ಬೆಂಗಳೂರು : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸೂಚನೆಯ ಮೇರೆಗೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಖಾಸಗಿ, ಅನುದಾನಿತ ಹಾಗೂ ಬಿ.ಎಡ್ ಕಾಲೇಜುಗಳಲ್ಲಿ ನ್ಯಾಕ್ ಗೆ ಸಂಬಂಧಿಸಿದಂತೆ ನಡೆಸುವ ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ನಡೆಸಬೇಕೆಂದು […]

ಸಮಗ್ರ ಸುದ್ದಿ

ಮುಖ್ಯಮಂತ್ರಿಯವರ ನೇತೃತ್ವದಲ್ಲಿ ವನ್ಯಜೀವಿ ಮಂಡಳಿ ಸಭೆ | ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಪುನಾರಂಭಕ್ಕೆ ಸಲಹೆ |ಸಫಾರಿಯಿಂದ ವನ್ಯಜೀವಿ ಹೊರಬರುತ್ತದೆಯೇ ಅಧ್ಯಯನಕ್ಕೆ ತಜ್ಞರ ಸಮಿತಿ

ಬೆಂಗಳೂರು : ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ, ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ […]

You cannot copy content of this page