ಸಮಗ್ರ ಸುದ್ದಿ

ಗ್ರಾಮೀಣ ಆರ್ಥಿಕತೆಯ ಬಲವರ್ಧನೆಯಲ್ಲಿ ಪಶುಸಂಗೋಪನೆಯ ಪಾತ್ರ ಮಹತ್ವದ್ದು:ಡಿಸಿಎಂ ಡಾ. ಜಿ. ಪರಮೇಶ್ವರ

ತುಮಕೂರು:ಪಶುಸಂಗೋಪನಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪಶುಸಂಪತ್ತಿನ ಸಂರಕ್ಷಣೆ ಹಾಗೂ ರೈತರಿಗೆ ಗುಣಮಟ್ಟದ ಪಶುವೈದ್ಯಕೀಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ […]

ಸಮಗ್ರ ಸುದ್ದಿ

ಕರ್ನಾಟಕದ ಒಂದು ಕಡೆ ಜಪಾನ್ ಮಾದರಿ ರೈಲ್ವೆ ನಿಲ್ದಾಣ ನಿರ್ಮಿಸುವ ಅಭಿಲಾಷೆ: ಸಿಎಂ ಡಿ ಕೆ ಶಿವಕುಮಾರ್

ಜಪಾನ್:ಕರ್ನಾಟಕದಲ್ಲಿಯೂ ಜಪಾನ್ ಮಾದರಿಯ ಅತ್ಯಾಧುನಿಕ ರೈಲ್ವೆ ನಿಲ್ದಾಣವನ್ನು ನಿರ್ಮಿಸುವ ಪ್ರಯತ್ನ ಮಾಡಬೇಕು ಎಂಬ ಅಭಿಲಾಷೆ ಹೊಂದಿರುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಜಪಾನ್‌ನಲ್ಲಿ ರೈಲ್ವೆ ಪ್ರಯಾಣದ ಅನುಭವವನ್ನು ವಿಡಿಯೋ ಮೂಲಕ ಹಂಚಿಕೊಂಡಿರುವ […]

ಸಮಗ್ರ ಸುದ್ದಿ

ವೈಜ್ಞಾನಿಕ ನಗರ ಯೋಜನೆಗೆ ಆಧುನಿಕ ತಂತ್ರಜ್ಞಾನ ಅಳವಡಿಕೆ: 674 ಜಿಪಿಎಸ್ ರೋವರ್‌ಗಳ ಖರೀದಿಗೆ ನಿರ್ಧಾರ- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಬಿ-ಖಾತಾ ನಿವೇಶನಗಳನ್ನು ಎ-ಖಾತಾಗೆ ಪರಿವರ್ತಿಸುವ ಪ್ರಕ್ರಿಯೆಗೆ ಪೂರಕವಾಗಿ, ನಿವೇಶನಗಳ ಸರ್ವೇ ಕಾರ್ಯವನ್ನು ಹೆಚ್ಚು ನಿಖರವಾಗಿ ಹಾಗೂ ತಂತ್ರಜ್ಞಾನ ಆಧಾರಿತವಾಗಿ ಕೈಗೊಳ್ಳಲು 674 ಜಿಪಿಎಸ್ ರೋವರ್‌ಗಳನ್ನು ಖರೀದಿಸಿ ಆಧುನಿಕ ಸರ್ವೇ ತಂತ್ರಜ್ಞಾನ ಅಳವಡಿಸಿಕೊಳ್ಳಲು […]

ಸಮಗ್ರ ಸುದ್ದಿ

ಬ್ಲೂ ಲೈನ್ ಮೆಟ್ರೋ ಮಾರ್ಗದ ಪರೀಕ್ಷಾರ್ಥ ಸಂಚಾರ ಆರಂಭ: ಕೃಷ್ಣ ಬೈರೇಗೌಡ

ಮುಂದಿನ ವರ್ಷದ ಮಧ್ಯಭಾಗದ ವೇಳೆಗೆ ಕೆ.ಆರ್. ಪುರಂ–ಸೆಂಟ್ರಲ್ ಸಿಲ್ಕ್ ಬೋರ್ಡ್ ಮಾರ್ಗವನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸುವ ಗುರಿ 58.2 ಕಿ.ಮೀ. ಉದ್ದದ ಸಂಪೂರ್ಣ ಬ್ಲೂ ಲೈನ್ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಬೆಂಗಳೂರು:ಬೆಂಗಳೂರು ನಗರದ […]

ಸಮಗ್ರ ಸುದ್ದಿ

ಸಮುದಾಯ ಒಡೆಯುವ ಕೆಲಸ ಎಂದಿಗೂ ಮಾಡಲಾರೆ: ಕೃಷಿ ಸಚಿವ ಪಿ.ಎಂ.ನರೇಂದ್ರ‌ಸ್ವಾಮಿ

ಮೈಸೂರು:ನನಗೆ ವ್ಯಕ್ತಿಪೂಜೆಗಿಂತ ಸಮುದಾಯದ ಹಿತಚಿಂತನೆಯೇ ಮುಖ್ಯ; ನಾನು ಬದುಕಿರುವವರೆಗೂ ಸಮಾಜವನ್ನು ಒಡೆಯುವ ಕೆಲಸ ಮಾಡುವುದಿಲ್ಲ ಎಂದು ಕೃಷಿ ಸಚಿವ ಪಿ.ಎಂ.ನರೇಂದ್ರ‌ಸ್ವಾಮಿ ಹೇಳಿದರು. ವಿಜಯನಗರ 2ನೇ ಹಂತದಲ್ಲಿರುವ ಸಿದ್ಧಾರ್ಥ ಬುದ್ಧ ವಿಹಾರದಲ್ಲಿ(ಕರ್ನಾಟಕ ಬುದ್ಧ ಧಮ್ಮ ಸಮಿತಿ […]

ಸಮಗ್ರ ಸುದ್ದಿ

ಅಸಮರ್ಪಕ ತ್ಯಾಜ್ಯ ನಿರ್ವಹಣೆ ಹಾಗೂ ಏಕಬಳಕೆ ಪ್ಲಾಸ್ಟಿಕ್ ಬಳಕೆ ವಿರುದ್ಧ ಕಾರ್ಯಾಚರಣೆ; 23,900 ರೂ. ದಂಡ : ಆಯುಕ್ತ ಕೆ. ಎನ್. ರಮೇಶ್

ಬೆಂಗಳೂರು:ಪಾಲಿಕೆ ವ್ಯಾಪ್ತಿಯಲ್ಲಿ ಮಾನ್ಯ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ರವರ ನಿರ್ದೇಶನದ ಮೇರೆಗೆ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನವನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದ್ದು, ವಾಣಿಜ್ಯ ಸಂಸ್ಥೆಗಳು, ಬೀದಿಬದಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ತ್ಯಾಜ್ಯದ ವೈಜ್ಞಾನಿಕ […]

ಸಮಗ್ರ ಸುದ್ದಿ

ರಾಜ್ಯದಲ್ಲಿ 4,500 ಕೋಟಿ ರೂ. ವೆಚ್ಚದಲ್ಲಿ 1,350 ಕೆಪಿಎಸ್ ಶಾಲೆಗಳ ನಿರ್ಮಾಣ: ಸಚಿವ ಮಧು ಬಂಗಾರಪ್ಪ

ರಾಮನಗರ:ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಮತ್ತು ಅವರ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಲಾಗುತ್ತಿದೆ. ರಾಜ್ಯಾದ್ಯಂತ ಸುಮಾರು 1,350 […]

ಸಮಗ್ರ ಸುದ್ದಿ

ಪರಿಶಿಷ್ಟ ಪಂಗಡದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಿಶೇಷ ಆ್ಯಪ್ ಅಭಿವೃದ್ಧಿ: ಸಚಿವ ರಘುಮೂರ್ತಿ

ಮೈಸೂರು: ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿವಿಧ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ವ್ಯಕ್ತಿವಾರು ಮಾಹಿತಿ ಕ್ರೋಡೀಕರಿಸಿಕೊಳ್ಳಲು, ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ವಿಶೇಷ ಆ್ಯಪ್ ರಚಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ […]

ಸಮಗ್ರ ಸುದ್ದಿ

ತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರಗಳನ್ನು ಹುಡುಕುವುದು ನಮ್ಮ ಉದ್ದೇಶ: ಸಿಎಂ‌ ಡಿ ಕೆ ಶಿವಕುಮಾರ್

ಓಸಾಕಾ ತ್ಯಾಜ್ಯ ದಹನ ಘಟಕಕ್ಕೆ ಸಿಎಂ ಡಿಕೆ ಶಿವಕುಮಾರ್ ಅವರ ನಿಯೋಗ ಭೇಟಿ ಜಪಾನ್ :ನಮ್ಮ‌ ನಗರ ತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರಗಳನ್ನು ಹುಡುಕುವುದು. ತ್ಯಾಜ್ಯದಿಂದ ವಿದ್ಯುತ್ ತಯಾರಿಸುವ ಜಾಗತಿಕ ವಿನೂತನ ಪದ್ಧತಿಗಳ […]

ಸಮಗ್ರ ಸುದ್ದಿ

ಮಾನವ-ಆನೆ ಸಂಘರ್ಷಕ್ಕೆ “ಆನೆಧಾಮ’’ ಪರಿಹಾರ: ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ ಕಾಡಿನಂಚಿನ ಗ್ರಾಮಗಳಲ್ಲಿನ ಆನೆ-ಮಾನವ ಸಂಘರ್ಷಕ್ಕೆ ಆನೆಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಪರಿಹಾರವಾಗಬಲ್ಲದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ವಿಕಾಸಸೌಧದಲ್ಲಿಂದು 6342 ಗ್ರಾಮ […]

You cannot copy content of this page