ಸಮಗ್ರ ಸುದ್ದಿ

ಕ್ವಾಂಟಮ್ ಸಿಟಿಯಲ್ಲಿ ಹೂಡಿಕೆ ಮಾಡುವಂತೆ ಸ್ವಿಸ್ ಕಂಪನಿಗಳಿಗೆ ಡಾ. ಅಜಯ್ ಧರ್ಮಸಿಂಗ್ ಆಹ್ವಾನ

ಬೆಂಗಳೂರು:ಕರ್ನಾಟಕದ ಪ್ರಸ್ತಾವಿತ ಕ್ವಾಂಟಮ್ ಸಿಟಿಯಲ್ಲಿ ಹೂಡಿಕೆ ಹಾಗೂ ತಂತ್ರಜ್ಞಾನ ಸಹಭಾಗಿತ್ವಕ್ಕೆ ಮುಂದಾಗುವಂತೆ ಸ್ವಿಟ್ಜರ್‌ಲ್ಯಾಂಡ್‌ನ ಕಂಪನಿಗಳು, ಸಂಶೋಧನಾ ಸಂಸ್ಥೆಗಳು ಮತ್ತು ಉದ್ಯಮ ಪ್ರತಿನಿಧಿಗಳಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ […]

ಸಮಗ್ರ ಸುದ್ದಿ

ನಿಮ್ಮ ಸಮಸ್ಯೆಗೆ ಖಂಡಿತವಾಗಿಯೂ ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ ಕೆ ಶಿವಕುಮಾರ್ ಮನವಿ

ಜಪಾನ್ ನಿಂದಲೇ ವಿಡಿಯೋ ಕರೆ ಮೂಲಕ ಆಶಾ ಕಾರ್ಯಕರ್ತೆಯರೊಂದಿಗೆ ಸಿಎಂ ಚರ್ಚೆ ಜಪಾನ್: ಆಶಾ ಕಾರ್ಯಕರ್ತೆಯರ ಬಗ್ಗೆ ನನಗೆ ವಿಶೇಷ ಕಾಳಜಿ ಇದೆ. ನಿಮ್ಮ ಸಮಸ್ಯೆಗೆ ಖಂಡಿತವಾಗಿಯೂ ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ ಎಂದು […]

ಸಮಗ್ರ ಸುದ್ದಿ

ಕರ್ನಾಟಕದ ಬರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು: ಡಿಸಿಎಂ ಡಾ. ಜಿ. ಪರಮೇಶ್ವರ

ರಾಜ್ಯದ 226 ತಾಲ್ಲೂಕುಗಳಲ್ಲಿ ಬರ; ₹62 ಸಾವಿರ ಕೋಟಿಗೂ ಅಧಿಕ ನಷ್ಟ, ಕೇಂದ್ರದಿಂದ ₹22,400 ಕೋಟಿ ನೆರವಿಗೆ ಮನವಿ ಬೆಂಗಳೂರು: ಕರ್ನಾಟಕದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಗೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು. ರಾಜ್ಯ […]

ಸಮಗ್ರ ಸುದ್ದಿ

ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾ.ಪಂ, ಜಿ.ಪಂ. ಚುನಾವಣೆ- ಈಶ್ವರ್ ಖಂಡ್ರೆ

ಬೆಂಗಳೂರು: ರಾಜ್ಯ ಸರ್ಕಾರ ಜಿ.ಪಂ. ತಾಪಂ. ಕ್ಷೇತ್ರಗಳ ಮೀಸಲು ಅಂತಿಮ ಅಧಿಸೂಚನೆ ಪ್ರಕಟಿಸಿದ್ದು, ಜನವರಿಯಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ […]

ಸಮಗ್ರ ಸುದ್ದಿ

ಪರಿಸರ ಸಂರಕ್ಷಣೆಯೊಂದಿಗೆ ಪ್ರವಾಸೋದ್ಯಮ ವಿಸ್ತರಣೆ – ಹೊಸ ಸಫಾರಿ, ಜಂಗಲ್‌ ಲಾಡ್ಜಸ್‌ ಆಸ್ತಿಗಳ ನವೀಕರಣಕ್ಕೆ ಕ್ರಮ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು:ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಯಾವುದೇ ಧಕ್ಕೆಯಾಗದಂತೆ ರಾಜ್ಯದಲ್ಲಿ ಜವಾಬ್ದಾರಿಯುತ ಪರಿಸರ ಪ್ರವಾಸೋದ್ಯಮವನ್ನು ವಿಸ್ತರಿಸಲು ಹಾಗೂ ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ (JLR) ಆಸ್ತಿಗಳನ್ನು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು […]

ಸಮಗ್ರ ಸುದ್ದಿ

ಇವಿ ವಾಹನಗಳಿಗೆ ನೀಡುವ ಸಬ್ಸಿಡಿಯನ್ನು ಟ್ಯಾಕ್ಸಿ, ಆಟೋ ವಲಯಕ್ಕೂ ವಿಸ್ತರಿಸಿ | ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ ಆಟೋ, ಟ್ಯಾಕ್ಸಿ ಚಾಲಕರು

ಬೆಂಗಳೂರು:ಎಲೆಕ್ಟ್ರಿಕ್ ವಾಹನಗಳ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ನೀಡುತ್ತಿರುವ ಸಬ್ಸಿಡಿ ಮತ್ತು ಇನ್ನಿತರ ಸೌಲಭ್ಯಗಳನ್ನು ಆಟೋ ಮತ್ತು ಟ್ಯಾಕ್ಸಿ ವಲಯಕ್ಕೂ ವಿಸ್ತರಿಸಬೇಕು ಎಂದು ಆಟೋ ಚಾಲಕರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಖಾತೆ ಸಚಿವರಾದ ಹೆಚ್.ಡಿ. […]

ಸಮಗ್ರ ಸುದ್ದಿ

ಡಿಸೆಂಬರ್ 4 ರಿಂದ 13ರವರೆಗೆ ‘ಬೆಂಗಳೂರು ಜಾತ್ರೆʼ– ಊರಹಬ್ಬ: ನಗರದಾದ್ಯಂತ 200ಕ್ಕೂ ಹೆಚ್ಚು ಸಾಂಸ್ಕೃತಿಕ ಕಾರ್ಯಕ್ರಮಗಳು

ಬೆಂಗಳೂರು:ವಿಶ್ವದ ಪ್ರಮುಖ ನಗರಗಳಲ್ಲಿ ಒಂದಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ತನ್ನದೇ ಆದ ವಿಶಿಷ್ಟ ಸಾಂಸ್ಕೃತಿಕ ಪರಂಪರೆ ಇದೆ. ಆ ಸಾಂಸ್ಕೃತಿಕ ಪರಂಪರೆಯನ್ನು ಬಲಪಡಿಸುವ ಹಾಗೂ ಎಲ್ಲರಿಗೂ ಬದುಕು ಕಟ್ಟಿಕೊಟ್ಟಿರುವ ಇಡೀ ನಗರವನ್ನು ಒಂದು ದೊಡ್ಡ ಊರಿನಂತೆ […]

ಸಮಗ್ರ ಸುದ್ದಿ

ಹಾಲು ಉತ್ಪಾದಕರಿಗೆ ಲೀಟರ್‌ಗೆ ₹7 ನೇರ ಹೆಚ್ಚಳ: ಡಿಸೆಂಬರ್ 13ರಂದು ಹಾಸನದಲ್ಲಿ ಬೃಹತ್ ಕೃತಜ್ಞತಾ ಸಮಾವೇಶ

ಬೆಂಗಳೂರು:ರಾಜ್ಯದ ಹೈನುಗಾರಿಕೆ ಮತ್ತು ಹಾಲು ಉತ್ಪಾದಕ ರೈತರ ಹಿತದೃಷ್ಟಿಯಿಂದ ಕರ್ನಾಟಕದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಹಾಲಿನ ದರವನ್ನು ಲೀಟರ್‌ಗೆ ₹8 ಹೆಚ್ಚಿಸಿ, ಅದರಲ್ಲಿ ₹7 ನೇರವಾಗಿ ಹಾಲು ಉತ್ಪಾದಕ ರೈತರಿಗೆ ತಲುಪಿಸುವ ಐತಿಹಾಸಿಕ ನಿರ್ಣಯವನ್ನು […]

ಸಮಗ್ರ ಸುದ್ದಿ

ರಾಜ್ಯದ ನೀರಾವರಿ ಜಾಲಕ್ಕೆ ಆಸ್ಟ್ರೇಲಿಯಾ ತಂತ್ರಜ್ಞಾನ ಬಲ; ‘ವಾಟರ್ ಟ್ರೇಡಿಂಗ್’ ಅಧ್ಯಯನಕ್ಕೆ ಸಚಿವ ಚಲುವರಾಯಸ್ವಾಮಿ ಸಮ್ಮತಿ

ಬೆಂಗಳೂರು:ರಾಜ್ಯದ ಹಳೆಯ ಕಾಲುವೆಗಳ ಆಧುನೀಕರಣ, ನೀರಿನ ಸೋರಿಕೆ ತಡೆಗಟ್ಟುವಿಕೆ ಹಾಗೂ ಕೃಷಿ ನೀರಾವರಿ ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಆಸ್ಟ್ರೇಲಿಯನ್ ಕಾನ್ಸುಲೇಟ್-ಜನರಲ್ ಮತ್ತು ಆಸ್ಟ್ರೇಡ್ (Austrade) ನಿಯೋಗದೊಂದಿಗೆ […]

ಸಮಗ್ರ ಸುದ್ದಿ

‎ಬೆಂಗಳೂರಿನಲ್ಲಿ ಲೆಕ್ಕಪರಿಶೋಧನೆ ಇಲಾಖೆಯಿಂದ ಬೃಹತ್ ವಾಕಥಾನ್

ಬೆಂಗಳೂರು:ದೈಹಿಕ ಸದೃಢತೆಯೇ ಜೀವನದ ಅಡಿಪಾಯ ಎಂಬ ಸಂದೇಶ ಸಾರುತ್ತ, ಭಾರತೀಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ (Indian Audit and Accounts Department) ವತಿಯಿಂದ ನಗರದಲ್ಲಿ ಭಾನುವಾರ ಬೃಹತ್ ವಾಕಥಾನ್ ನಡೆಯಿತು.‎‎ಇಂದು ಬೆಳಿಗ್ಗೆ ಕೆಪಿಎಸ್ಸಿ […]

You cannot copy content of this page