ರಾಜ್ಯದಲ್ಲಿ ಅಂತರ್ಜಲ ಬಳಕೆಯಲ್ಲಿ ಗಣನೀಯ ಇಳಿಕೆ; ವಾರ್ಷಿಕ ಅಂತರ್ಜಲ ಮರುಪೂರಣ ಸಾಮರ್ಥ್ಯ 𝟭𝟵.𝟮𝟴 𝗕𝗖𝗠 ಗೆ ಏರಿಕೆ: ಸಚಿವ ಎನ್ ಎಸ್ ಭೋಸರಾಜು | 2025 ನೇ ಸಾಲಿನ ಅಂತರ್ಜಲ ಮೌಲ್ಯಮಾಪನ ವರದಿ ಬಿಡುಗಡೆ
ಬೆಂಗಳೂರು: ರಾಜ್ಯ ಸರ್ಕಾರ ಕಳೆದೆರಡು ವರ್ಷಗಳಲ್ಲಿ ಜಾರಿಗೊಳಿಸಿರುವ ಜಲಸಂರಕ್ಷಣಾ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಂತರ್ಜಲ ಮರುಪೂರಣ ಸಾಮರ್ಥ್ಯದಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಹಾಗೆಯೇ, ಉತ್ತಮ ಮಳೆ ಹಾಗೂ ಜನಜಾಗೃತಿ ಅಭಿಯಾನದ ಪರಿಣಾಮವಾಗಿ ಅಂತರ್ಜಲ ಬಳಕೆಯಲ್ಲಿ ಗಣನೀಯವಾದ ಇಳಿಕೆ […]
