ಹಾವೇರಿ ವಿಶ್ವವಿದ್ಯಾಲಯ ಭವಿಷ್ಯದಲ್ಲಿ ಮಾದರಿ ವಿವಿಯಾಗಲಿದೆ: ಬಸವರಾಜ ಬೊಮ್ಮಾಯಿ
ಹಾವೇರಿ: ರಾಜ್ಯ ಸರ್ಕಾರದ ಯಾವುದೇ ಅನುದಾನ ಇಲ್ಲದೇ ಹಾವೇರಿ ವಿಶ್ವ ವಿದ್ಯಾಲಯ ನಡೆಯುತ್ತಿದೆ. ಅತ್ಯಂತ ಕಡಿಮೆ ಮೂಲ ಸೌಕರ್ಯದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಕೊಡುತ್ತಿದ್ದಾರೆ. ಪರೀಕ್ಷೆ ನಡೆದು ಹದಿನೈದು ದಿನದಲ್ಲಿ ಫಲಿತಾಂಶ ಸಿಗುತ್ತಿದೆ. […]
