ಸಮಗ್ರ ಸುದ್ದಿ

ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮುನ್ನ ಮತಗಟ್ಟೆಗಳ ಪರಿಶೀಲನೆ ನಡೆಸಿದ ಅಪರ ಜಿಲ್ಲಾ ಚುನಾವಣಾಧಿಕಾರಿ ಕೆ. ಎನ್. ರಮೇಶ್

ಬೆಂಗಳೂರು: ನಾಳೆ ಜರುಗಲಿರುವ ಶಿಕ್ಷಕರ ಕ್ಷೇತ್ರದ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಬೆಂಗಳೂರು ದಕ್ಷಿಣ ನಗರ ದಕ್ಷಿಣ ಜಿಲ್ಲಾ ವ್ಯಾಪ್ತಿಯ ವಿವಿಧ ಮತಗಟ್ಟೆಗಳಿಗೆ ಅಪರ ಜಿಲ್ಲಾ ಚುನಾವಣಾಧಿಕಾರಿ ಕೆ. ಎನ್. ರಮೇಶ್ ರವರು ಖುದ್ದು ಭೇಟಿ […]

ಸಮಗ್ರ ಸುದ್ದಿ

ಮೈಸೂರು – ದರ್ಭಂಗಾ ನಡುವೆ ವಿಶೇಷ ರೈಲುಗಳ ಸಂಚಾರ

ಮೈಸೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈರುತ್ಯ ರೈಲ್ವೆಯು ಮೈಸೂರು ಮತ್ತು ದರ್ಭಂಗಾ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲುಗಳನ್ನು ಓಡಿಸಲಿದೆ. ಈ ರೈಲುಗಳು ಪ್ರತಿ ದಿಕ್ಕಿನಲ್ಲಿಯೂ ತಲಾ ಐದು ಬಾರಿ ಸಂಚರಿಸಲಿವೆ. ರೈಲು […]

ಸಮಗ್ರ ಸುದ್ದಿ

ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್; ಆತ್ಮೀಯವಾಗಿ ಸ್ವಾಗತಿಸಿದ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು:ಪೋಲೆಂಡ್ ದೇಶದ ಪ್ರಧಾನಿ ಡೊನಾಲ್ಡ್ ಟಸ್ಕ್ ಹಾಗೂ ಅವರ ನಿಯೋಗವು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಬೆಂಗಳೂರಿನ ಪ್ರವಾಸ ಕೈಗೊಂಡಿದ್ದು, ಇಂದು ರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಪೋಲೆಂಡ್ ಪ್ರಧಾನಿ ಮತ್ತು […]

ಸಮಗ್ರ ಸುದ್ದಿ

ಅಕ್ಟೋಬರ್ 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು:ಕರ್ನಾಟಕದ ಪ್ರಮುಖ ಐಷಾರಾಮಿ ಪ್ರವಾಸಿ ರೈಲು ‘ಗೋಲ್ಡನ್ ಚಾರಿಯಟ್’ ಅಕ್ಟೋಬರ್ 24ರಿಂದ 2026–27ರ ಪ್ರವಾಸಿ ಋತುವಿನ ಯಾತ್ರೆಗಳನ್ನು ಹೊಸ ಮೆರುಗಿನಲ್ಲಿ ಆರಂಭಿಸಲಿದ್ದು, ವನ್ಯಜೀವಿ, ರಾಜವೈಭವ, ವಿಶ್ವ ಪರಂಪರೆ, ಕಾಫಿ ನಾಡು ಮತ್ತು ಕರಾವಳಿ ಅನುಭವಗಳನ್ನು […]

ಸಮಗ್ರ ಸುದ್ದಿ

ಕಾಶಿ- ತಮಿಳು ಸಂಗಮ 5.0 ನೋಂದಣಿ ಪೋರ್ಟಲ್ ಲೋಕಾರ್ಪಣೆ| ನವೆಂಬರ್ 28ರಿಂದ ವಾರಣಾಸಿಯಲ್ಲಿ ಸಾಂಸ್ಕೃತಿಕ ಮಹೋತ್ಸವ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯದ ಪ್ರಮುಖ ಕಾರ್ಯಕ್ರಮದಲ್ಲೊಂದು ‘ಕಾಶಿ ತಮಿಳು ಸಂಗಮ’ವು ‘ಏಕ್ ಭಾರತ್ ಶ್ರೇಷ್ಠ್ ಭಾರತ್’ ಭಾವನೆಯನ್ನು ಯಶಸ್ವಿಯಾಗಿ ಸಾಕಾರಗೊಳಿಸುತ್ತಿದೆ ಎಂದು ಕೇಂದ್ರ ಶಿಕ್ಷಣ […]

ಸಮಗ್ರ ಸುದ್ದಿ

ಜಯನಗರದ ‘ಶಕ್ತಿ ಉತ್ಸವ’ ಡಿಜಿಟಲ್ ದಸರಾ ವೈಭವಕ್ಕೆ ಅಭೂತಪೂರ್ವ ಯಶಸ್ಸು

ಬೆಂಗಳೂರು: ನಗರದ ಜಯನಗರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿದ ವಿನೂತನ ‘ಶಕ್ತಿ ಉತ್ಸವ’ ಡಿಜಿಟಲ್ ದಸರಾ ಪ್ರದರ್ಶನವು ಸಾರ್ವಜನಿಕರ ಹಾಗೂ ಪ್ರಮುಖವಾಗಿ ಯುವ ಪೀಳಿಗೆಯ ಅಪಾರ ಪ್ರಶಂಸೆಗೆ ಪಾತ್ರವಾಗುವ ಮೂಲಕ ಭವ್ಯವಾಗಿ ಮುಕ್ತಾಯಗೊಂಡಿದೆ. ‘ಪರಮ್ ಹಿಸ್ಟರಿ […]

ಸಮಗ್ರ ಸುದ್ದಿ

ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಬೆಳಗಾವಿಯಲ್ಲಿ ನಿಗದಿಯಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕಾರಣಾಂತರಗಳಿಂದ ಭಾಗವಹಿಸುತ್ತಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಬರ ಪರಿಹಾರಕ್ಕಾಗಿ ₹20,585.73 ಕೋಟಿ ಬಿಡುಗಡೆಗೆ ಆಗ್ರಹಿಸಿ ಪ್ರಧಾನಿ ಮೋದಿ, ಕೇಂದ್ರ ಗೃಹ ಹಾಗೂ ಕೃಷಿ ಸಚಿವರಿಗೆ ಡಾ. ಜಿ. ಪರಮೇಶ್ವರ ಪತ್ರ

ಬೆಂಗಳೂರು:ಕರ್ನಾಟಕದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ ₹20,585.73 ಕೋಟಿ ಪರಿಹಾರವನ್ನು ತುರ್ತಾಗಿ ಮಂಜೂರು ಮಾಡಿ ಬಿಡುಗಡೆ ಮಾಡುವಂತೆ ಕೋರಿ ಉಪ ಮುಖ್ಯಮಂತ್ರಿಗಳಾದ ಡಾ. ಜಿ. […]

ಸಮಗ್ರ ಸುದ್ದಿ

ಗಿನ್ನಿಸ್ ದಾಖಲೆಯ ಡ್ರೋನ್ ಪ್ರದರ್ಶನ, ದಸರಾ ದೀಪಾಲಂಕಾರಕ್ಕೆ ಸಚಿವ ಕೆ.ಜೆ. ಜಾರ್ಜ್ ಮೆಚ್ಚುಗೆ

ಮೈಸೂರು:ವಿಶ್ವವಿಖ್ಯಾತ ಮೈಸೂರು ದಸರಾ ಡ್ರೋನ್ ಪ್ರದರ್ಶನದಲ್ಲಿ ಮತ್ತೊಂದು ಗಿನ್ನಿಸ್ ದಾಖಲೆ ನಿರ್ಮಿಸಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಸಾಧನೆಯನ್ನು ಶ್ಲಾಘಿಸಿರುವ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್, ದೀಪಾಲಂಕಾರ ವ್ಯವಸ್ಥೆ ಬಗ್ಗೆಯೂ […]

ಸಮಗ್ರ ಸುದ್ದಿ

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ: ಜಿಲ್ಲಾ ಪ್ರಾತಿನಿಧ್ಯ, ಸಾಮಾಜಿಕ ನ್ಯಾಯಕ್ಕೆ ಆದ್ಯತೆ- ಸಚಿವ ಶಿವರಾಜ್ ಎಸ್.ತಂಗಡಗಿ

ಬೆಂಗಳೂರು:ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯ […]

You cannot copy content of this page