ಗ್ರಾಮೀಣ ಜೀವನ ಪರಿಚಯಿಸುವ “ಗ್ರಾಮಾನುಭವ” ಕಾರ್ಯಕ್ರಮಕ್ಕೆ ನಾಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ
ಬೆಂಗಳೂರು : ನಗರ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ನೈಜ ಅನುಭವ ನೀಡುವ ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯಾದ ‘ಗ್ರಾಮಾನುಭವ’ ಕಾರ್ಯಕ್ರಮಕ್ಕೆ ನವೆಂಬರ್ 01ರ ಕನ್ನಡ ರಾಜ್ಯೋತ್ಸವದಂದು ಅಧಿಕೃತವಾಗಿ ಚಾಲನೆ ದೊರೆಯಲಿದೆ. ಸಮಗ್ರ ಶಿಕ್ಷಣ ಕರ್ನಾಟಕದ […]
