ಸಮಗ್ರ ಸುದ್ದಿ

ಗ್ರಾಮೀಣ ಜೀವನ ಪರಿಚಯಿಸುವ “ಗ್ರಾಮಾನುಭವ” ಕಾರ್ಯಕ್ರಮಕ್ಕೆ ನಾಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ

 ಬೆಂಗಳೂರು : ನಗರ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ನೈಜ ಅನುಭವ ನೀಡುವ ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯಾದ ‘ಗ್ರಾಮಾನುಭವ’ ಕಾರ್ಯಕ್ರಮಕ್ಕೆ ನವೆಂಬರ್ 01ರ ಕನ್ನಡ ರಾಜ್ಯೋತ್ಸವದಂದು ಅಧಿಕೃತವಾಗಿ ಚಾಲನೆ ದೊರೆಯಲಿದೆ.  ಸಮಗ್ರ ಶಿಕ್ಷಣ ಕರ್ನಾಟಕದ […]

ಸಮಗ್ರ ಸುದ್ದಿ

ಕೇಂದ್ರೀಯ ಗೃಹಮಂತ್ರಿಯವರ ದಕ್ಷತಾ ಪದಕ – 2026: ರಾಜ್ಯದ ಏಳು ಅಧಿಕಾರಿಗಳು/ಸಿಬ್ಬಂದಿಗೆ ಗೌರವ  

ಬೆಂಗಳೂರು: ತನಿಖಾ ಕ್ಷೇತ್ರ ಮತ್ತು ವಿಧಿವಿಜ್ಞಾನ (FSL) ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಕರ್ನಾಟಕ ರಾಜ್ಯದ ಒಟ್ಟು ಏಳು ಜನ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2026ನೇ ಸಾಲಿನ ಪ್ರತಿಷ್ಠಿತ “ಕೇಂದ್ರೀಯ ಗೃಹಮಂತ್ರಿಯವರ ದಕ್ಷತಾ ಪದಕ” […]

ಸಮಗ್ರ ಸುದ್ದಿ

ಇತಿಹಾಸದ ವೈಭವಕ್ಕೆ ನೃತ್ಯದ ಮೆರುಗು; ಯಶಸ್ವಿಯಾಗಿ ಮೂಡಿಬಂದ ‘ಪುನರ್ನವ’

ಬೆಂಗಳೂರು: ಭಾರತದ ಐತಿಹಾಸಿಕ ಚಕ್ರವರ್ತಿಗಳಾದ ರಾಜಾ ರಾಣಾ ಕುಂಭ ಮತ್ತು ರಾಜರಾಜ ಚೋಳರ ಜೀವನಗಾಥೆಯನ್ನು ನೃತ್ಯ ಮತ್ತು ಸಂಗೀತದ ಮೂಲಕ ಪರಿಚಯಿಸುವ ‘ಪುನರ್ನವ’ ವಿಶೇಷ ಕಲಾ ಪ್ರದರ್ಶನವು ಅಕ್ಟೋಬರ್ 31ರಂದು ನಗರದ ಕಲಾ ಸಂಭ್ರಮದಲ್ಲಿ […]

ಸಮಗ್ರ ಸುದ್ದಿ

ಅರ್ಹ ಎಲ್ಲ ಆಸ್ತಿ ಮಾಲೀಕರಿಗೂ ಇ-ಖಾತಾ ಸೌಲಭ್ಯ : ವಿತರಣಾ ಪ್ರಕ್ರಿಯೆ ವೇಗಗೊಳಿಸಲು ಕ್ರಮ – ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು – ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ಪ್ರಜಾಸೇವಾ ವಿಶೇಷ ಇ-ಖಾತಾ ವಿತರಣಾ ಆಂದೋಲನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಅರ್ಹ ಎಲ್ಲ ಆಸ್ತಿ ಮಾಲೀಕರಿಗೂ ಇ-ಖಾತಾ ಸೌಲಭ್ಯ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ […]

ಸಮಗ್ರ ಸುದ್ದಿ

ಕಾಂಗ್ರೆಸ್ ಕಾರ್ಯಕರ್ತರ ಬೆವರಿನ ಕಾಣಿಕೆಯಿಂದಲೇ ಇಂದಿರಾ ಭವನ ನಿರ್ಮಾಣವಾಗಲಿ: ಸಿಎಂ ಡಿ ಕೆ ಶಿವಕುಮಾರ್

ಮಂಡ್ಯ:ಇಂದಿರಾ ಭವನ ಎನ್ನುವುದು ಕೇವಲ ಕಾಂಗ್ರೆಸ್ ಪಕ್ಷದ ಕಚೇರಿಯಾಗದೆ, ಜಿಲ್ಲೆಯ ಪ್ರತಿಯೊಬ್ಬ ಕಾರ್ಯಕರ್ತನ ಸ್ವಾಭಿಮಾನದ ಸಂಕೇತವಾಗಬೇಕು. ಊರಿನಲ್ಲಿ ದೇವಸ್ಥಾನ ನಿರ್ಮಿಸಲು ಮನೆಮನೆಗೆ ತೆರಳಿ ಚಂದಾ ಸಂಗ್ರಹಿಸುವಂತೆ, ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ಶಕ್ತ್ಯಾನುಸಾರ 100 ರೂಪಾಯಿಂದ […]

ಸಮಗ್ರ ಸುದ್ದಿ

ಮಂಡ್ಯ ಜಿಲ್ಲೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪನೆಗೆ ಕ್ರಮ: ಡಿ ಕೆ ಶಿವಕುಮಾರ್

ಮಂಡ್ಯ:ಮಂಡ್ಯದಲ್ಲಿ ನೂರು ಹಾಸಿಗೆಗಳ ಆಸ್ಪತ್ರೆ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆ ತೆರೆಯಲು ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ […]

ಸಮಗ್ರ ಸುದ್ದಿ

ಜನವರಿಯೊಳಗೆ ಗ್ರಾಮೀಣ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯುವುದು ಶತಃಸಿದ್ಧ:ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯ ಸರ್ಕಾರ ಅಧಿಕಾರ ವಿಕೇಂದ್ರೀಕರಣದ ಪರವಾಗಿದ್ದು, ಗ್ರಾಮೀಣ ಸ್ಥಳೀಯ ಸಂಸ್ಥೆ ಚುನಾವಣೆಗೆ ಕರಡು ಮೀಸಲು ಅಧಿಸೂಚನೆ ಹೊರಡಿಸಿದೆ. ಬರುವ ಜನವರಿಯೊಳಗೆ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ನಡೆದೇ ನಡೆಯುತ್ತವೆ ಎಂದು […]

ಸಮಗ್ರ ಸುದ್ದಿ

ಅರ್ಹ ರೈತರಿಗೆ ಪಾರದರ್ಶಕವಾಗಿ ನೆರವು ತಲುಪಿಸುವುದು ಸರ್ಕಾರದ ಮೊದಲ ಆದ್ಯತೆ: ಡಿಸಿಎಂ ಡಾ. ಜಿ. ಪರಮೇಶ್ವರ

ಬೆಂಗಳೂರು : ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಮಧ್ಯಂತರ ಪರಿಹಾರ ವಿತರಿಸಲು ರೂಪಿಸಿರುವ ಮಾರ್ಗಸೂಚಿಗಳ ಕುರಿತು ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರು ಮಾಡಿರುವ ಆರೋಪಗಳನ್ನು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ […]

ಸಮಗ್ರ ಸುದ್ದಿ

ಕನ್ನಡ ರಾಜ್ಯೋತ್ಸವಕ್ಕೆ hmt ವಿಶೇಷ ಕೊಡುಗೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ| hmt ಕನ್ನಡಿಗ ಹೆಸರಿನ ನೂತನ ಸರಣಿ ಕೈ ಗಡಿಯಾರಗಳ ಬಿಡುಗಡೆ

ನವದೆಹಲಿ : ಕನ್ನಡ ರಾಜ್ಯೋತ್ಸವದ ನಿಮಿತ್ತ ಕೇಂದ್ರ ಸರಕಾರಿ ಸ್ವಾಮ್ಯದ ಹೆಚ್ಎಂಟಿ ಕಂಪನಿಯು ‘hmt ಕನ್ನಡಿಗ’ ಎನ್ನುವ ನೂತನ ಸರಣಿಯ ವಿಶಿಷ್ಟವಾದ ಕೈ ಗಡಿಯಾರಗಳನ್ನು ತಯಾರು ಮಾಡಿದ್ದು, ಭಾನುವಾರ ಸಂಜೆ ಬೆಂಗಳೂರಿನಲ್ಲಿ ನಡೆಯಲಿರುವ ವರ್ಣರಂಜಿತ […]

ಸಮಗ್ರ ಸುದ್ದಿ

ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಸಮಗ್ರ ಅಭಿವೃದ್ಧಿಗೆ ಕ್ರಮ: ಕೃಷ್ಣ ಬೈರೇಗೌಡ| ಪಿಲ್ಲರ್‌ಗಳಿಗೆ ಬಣ್ಣ ಬಳಿಯುವ ಮೂಲಕ ವಾರ್ಡ್ ಒನ್ ಅಭಿಯಾನಕ್ಕೆ ಸಾಂಕೇತಿಕ ಚಾಲನೆ

ಬೆಂಗಳೂರು:ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಶಾಶ್ವತ ಯೋಜನೆ ರೂಪಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ […]

You cannot copy content of this page